ಯಡಿಯೂರಪ್ಪ ಏನ್ ಮಹಾನ್ ಮೇಧಾವಿಯಾ?: ಸಚಿವ ಪಾಟೀಲ್

Webdunia
ಶುಕ್ರವಾರ, 1 ಡಿಸೆಂಬರ್ 2017 (20:07 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ  ಏನ್ ಮಹಾನ್ ಮೇಧಾವಿಯಾ? ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾದಂತಹ ಸಿದ್ದರಾಮಯ್ಯನವರಿಗೆ ಬಚ್ಚಾ ಎಂದು ಕರೆಯುವುದು ಏಕವಚನದಲ್ಲಿ ಟೀಕಿಸುವುದು ಅವರ ಯೋಗ್ಯತೆಯನ್ನು ತೋರಿಸುತ್ತದೆ ಎಂದು ಗುಡುಗಿದ್ದಾರೆ.
 
ಯಡಿಯೂರಪ್ಪ ನನ್ನ ವಿರುದ್ಧವೂ ಏಕವಚನ ಬಳಸಿ ಟೀಕಿಸಿದ್ದರು. ಆದರೆ, ನಾನು ಅವರ ವಯಸ್ಸಿಗೆ ಗೌರವ ಕೊಟ್ಟು ಸುಮ್ಮನಾಗಿದ್ದೇನೆ. ನನಗೂ ಏಕವಚನದಲ್ಲಿ ಮಾತನಾಡಲು ಬರುತ್ತದೆ ಎಂದು ಎಚ್ಚರಿಸಿದ್ದಾರೆ.
 
ಪ್ರಧಾನಿ ಮೋದಿಯಾಗಲಿ, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಲಿ ಅವರ ಅವರಿಗೆ ಘನತೆ ಗೌರವವಿದೆ. ಇನ್ನೊಬ್ಬರನ್ನು ಟೀಕಿಸುವ ಬದಲು, ಬೇರೆಯವರನ್ನು ಗೌರವಿಸುವುದು ಬಿಜೆಪಿ ನಾಯಕರು ಕಲಿಯಲಿ ಎಂದು ಸಚಿವ ಎಂ.ಬಿ.ಪಾಟೀಲ್ ಟಾಂಗ್ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments