Publish Date: Sun, 14 Jan 2018 (13:29 IST)
Updated Date: Sun, 14 Jan 2018 (13:30 IST)
ಮಹಾದಾಯಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೊಂದಲದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋನಿಯಾಗಾಂಧಿ ಅವರು ಹೊಸ ವರ್ಷದ ಆಚರಣೆಗೆ ಗೋವಾಗೆ ಹೋಗಿದ್ದರು. ಆದರೆ, ಗೋವಾಕ್ಕೆ ಹೋದಾಗ ಕಾಂಗ್ರೆಸ್ನವರಿಗೆ ಬುದ್ದಿ ಹೇಳಿಲ್ಲ ಎಂದಿದ್ದಾರೆ.
ಮಹಾದಾಯಿ ನೀರಿನ ವಿವಾದ ಬಗೆಹರಿಸಲು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಕಾಂಗ್ರೆಸ್ನವರು ಗೊಂದಲದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.