Webdunia - Bharat's app for daily news and videos

Install App

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ– ಆರ್.ಅಶೋಕ್ ಭವಿಷ್ಯ

Webdunia
ಶನಿವಾರ, 16 ಡಿಸೆಂಬರ್ 2017 (20:23 IST)
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಭವಿಷ್ಯ ನುಡಿದ್ದಾರೆ.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ನೇತೃತ್ವದ ಪರಿವರ್ತನಾ ಯಾತ್ರೆಗೆ ರಾಜ್ಯಾದ್ಯಂತ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿದ್ದು, ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸಿ ಬಿಜೆಪಿಯನ್ನು ಆಶೀರ್ವದಿಸಲು ರಾಜ್ಯದ ಮತದಾರರು ತೀರ್ಮಾನ  ಮಾಡಿದ್ದಾರೆ ಎಂದಿದ್ದಾರೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದ್ದು, ಅದೇ ಫಲಿತಾಂಶ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಪುನರಾವರ್ತನೆಯಾಗಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments