ಯಡಿಯೂರಪ್ಪ ಬಾಯಿ ದೆವ್ವದ ಬಾಯಿ ಇದ್ದಂತೆ ಎಂದ ಸಚಿವ

Webdunia
ಸೋಮವಾರ, 24 ಸೆಪ್ಟಂಬರ್ 2018 (19:43 IST)
ಬಿ.ಎಸ್.  ಯಡಿಯೂರಪ್ಪನವರ ಬಾಯಿ ದೆವ್ವದ ಬಾಯಿ ಇದ್ದಂತೆ ಎಂದು ಸಚಿವರೊಬ್ಬರು ಕಿಡಿಕಾರಿದ್ದಾರೆ.

ಇಡೀ ದೇಶಕ್ಕೆ ಆಪರೇಷನ್ ಮಾಡೋಕೆ ಬರುತ್ತೆ ಅಂಥಾ ತೋರಿಸಿದವರೆ ಈಗ ಬೇರೆ ಪಕ್ಷಗಳು ಆಪರೇಷನ್ ಮಾಡುತ್ತಿವೆ ಎನ್ನುತ್ತಿರುವುದಕ್ಕೆ ನಾಚಿಕೆ ಬರಬೇಕು.

ದೆವ್ವದ ಬಾಯಿಯಲ್ಲಿ ಏನೋ ಹೇಳುತ್ತದೆಯೋ ಅದೇ ರೀತಿ‌ ಬಿಎಸ್ ವೈ ಹೇಳುತ್ತಾರೆ ಎಂದು ಸಚಿವ ವೆಂಕಟರಾವ್ ನಾಡಗೌಡ ವ್ಯಂಗ್ಯವಾಡಿದ್ದಾರೆ.

ಬೀದರನಲ್ಲಿ ಮಾತನಾಡಿದ ಅವರು, ಬಿಎಸ್ ವೈ ವಿರುದ್ದ ವಾಗ್ದಾಳಿ ನಡೆಸಿದ್ದಾರೆ‌.  ಆಪರೇಷನ್ ಕಮಲದ ರೂವಾರಿ ಬಿಎಸ್ ವೈ ಆಗಿದ್ದಾರೆ. ನಾನು ಶಾಸಕನಾಗಿದ್ದಾಗ ಆಪರೇಷನ್ ಮಾಡಿ, ರಾಜೀನಾಮೆ ಕೊಡಿಸಿ ಮಂತ್ರಿ ಮಾಡಿದ್ರು.  ಆಪರೇಷನ್ ಕಮಲ ತೋರಿಸಿಕೊಟ್ಟಿದ್ದೇ ಅವರು‌. ಈಗಾ ಅವರಿಗೆ ಆಪರೇಷನ್ ಬಗ್ಗೆ ಭಯ ಶುರುವಾಗಿದೆ‌. ಆಪರೇಷನ್ ಮಾಡೋದು ಅವರಿಗೆ ಹವ್ಯಾಸವಾಗಿದೆ ಎಂದು ಬಿಎಸ್ ವೈ ವಿರುದ್ದ ಕಿಡಿಕಾರಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments