Webdunia - Bharat's app for daily news and videos

Install App

ಯಡಿಯೂರಪ್ಪಗೆ ವಯಸ್ಸಾಗಿದೆ ಎಂದ ಎಂ.ಬಿ.ಪಾಟೀಲ್

Webdunia
ಗುರುವಾರ, 10 ಮೇ 2018 (13:31 IST)
ಮೇ 17 ರಂದು ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ವಿಚಾರಕ್ಕೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಟಾಂಗ್ ನೀಡಿದ್ದಾರೆ. 
ವಿಜಯಪುರದಲ್ಲಿ ಮಾತನಾಡಿದ ಅವರು, ಬಿಎಸ್ವೈ ಕೂಸು ಹುಟ್ಟುವುದಕ್ಕಿಂತ ಮುಂಚೆ ಕೂಲಾಯಿ  ಹೋಲಿಯುವ ಹಾಗೇ ಮಾಡ್ತಾ ಇದ್ದಾರೆ. ಬಿಎಸ್ವೈ ಅವರನ್ನು ನೋಡಿದ್ರೆ ಪಾಪ ಕೆಟ್ಟ ಅನಿಸುತ್ತದೆ ಎಂದರು. 
 
ಇನ್ನು ಯಡಿಯೂರಪ್ಪಗೆ ವಯಸ್ಸು ಆಗಿದೆ. ಅವರಿಗೆ ಅರಳು ಮರಳು ಆಗಿ ಹತಾಶರಾಗಿದ್ದಾರೆ ಎಂದರು. ಅಲ್ಲದೇ, ಅವರು ಮುಖ್ಯಮಂತ್ರಿ ಆಗುವುದಿಲ್ಲ. ಅವರ ಮುಂದಿನ ದಿನಗಳ ಬಗ್ಗೆ ದೇವರಲ್ಲಿ ಕೇಳಿಕೊಳ್ತೇನೆ. ಅವರ ನಿವೃತ್ತಿ ಜೀವನ ಸುಖಕರವಾಗಿ 100ವರ್ಷ ಬಾಳಲಿ ಎಂದರು. 
 
ನನ್ನ ಹಾಗೇ ಅವರಿಗೂ ಬಿಪಿ ಜಾಸ್ತಿ ಇದೆ. ಅದಕ್ಕಾಗಿಯೆ ಬೆಳಗ್ಗೆ ಹಾಗೂ ಸಂಜೆ ವಾಕಿಂಗ್ ಮಾಡಿ ಆರಾಮವಾಗಿರಲಿ ಎಂದುಎಂ.ಬಿ. ಪಾಟೀಲ ವ್ಯಂಗ್ಯವಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments