Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
bangalore , ಶನಿವಾರ, 23 ಡಿಸೆಂಬರ್ 2023 (15:00 IST)
ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಹರಿಹಾಯ್ದಿದ್ದಾರೆ.ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸ್ತೇನೆ.ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ‌ ಅಗತ್ಯವಿದೆ ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದ್ದಾರೆ.ಈಗಲೇ ಎಚ್ಚೆತ್ತು ಈ‌ ತೀರ್ಮಾನ ವಾಪಸ್ ಪಡೆಯಲಿ.ಇದೊಂದು ಭಂಡ ಸರ್ಕಾರ ಎಂದು ಯಡಿಯೂರಪ್ಪ ಹೇಳಿದ್ದಾರೆ.
 
ಹಿಜಾಬ್ ವಾಪಸ್ ಪಡೆಯಿರಿ ಅಂತ ಯಾವ ಮುಸ್ಲಿಂ ನಾಯಕರು ಹೇಳಿದ್ರು ಇವರಿಗೆ?ಅವರ ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡಲಾಗದೇ ಈ ರೀತಿ ಜನರನ್ನ ದಿಕ್ಕೆಡಿಸ್ತಿದ್ದಾರೆ ಕೂಡಲೇ ಹಿಜಾಬ್ ನಿಷೇಧ ವಾಪಸ್ ನಿರ್ಣಯ ಹಿಂದಕ್ಕೆ‌ ಪಡೆಯಲಿ.ಇದೊಂದು‌ ಬೇಜವಾಬ್ದಾರಿ ಸರ್ಕಾರ, ಬರಗಾಲವನ್ನು ಈ ಸರ್ಕಾರ ಮರೆತೇ ಬಿಟ್ಟಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ