ಯಡಿಯೂರಪ್ಪ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು

Webdunia
ಬುಧವಾರ, 14 ಫೆಬ್ರವರಿ 2018 (10:17 IST)

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರಕ್ಕೆ ಬಂದಿರುವುದರಿಂದ ಅವರ ನಿವಾಸ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳು ಭೇಟಿ ನೀಡಿದ್ದಾರೆ.

ಬ್ಯಾಡಗಿಯ ವಿರೂಪಾಕ್ಷಪ್ಪ, ಸಾಗರದ ಬೇಳೂರು ಗೋಪಾಲಕೃಷ್ಣ ಹಾಗೂ ಹರತಾಳು ಹಾಲಪ್ಪ ಸೇರಿದಂತೆ ಇತರರು ಟಿಕೆಟ್ ಪಡೆಯಲು ಯಡಿಯೂರಪ್ಪ ಅವರ ಮುಂದೆ ಬಲಪ್ರದರ್ಶನ ಮಾಡಿದ್ದಾರೆ.

ಈ ವೇಳೆ ಯಡಿಯೂರಪ್ಪ ಮಾತನಾಡಿ, ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿದ್ದು, ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲಲು ಶ್ರಮಿಸಬೇಕು. ಅಹವಾಲುಗಳನ್ನು ವರಿಷ್ಟರಿಗೆ ತಲುಪಿಸಲಾಗುವುದು, ನಿರ್ಧಾರ ಅವರಿಗೆ ಬಿಟ್ಟಿದ್ದು ಎಲ್ಲರೂ ಭಿನ್ನಾಭಿಪ್ರಾಯ ಬದಿಗಿಟ್ಟು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments