Daily Horoscope
✕

ರಾಜ್ಯಕ್ಕೆ ಯಡಿಯೂರಪ್ಪನವರ ಕೊಡುಗೆ ಅಪಾರ

Webdunia
ಸೋಮವಾರ, 25 ಸೆಪ್ಟಂಬರ್ 2023 (16:00 IST)
ಜೆಡಿಎಸ್, ಬಿಜೆಪಿ ಮೈತ್ರಿ ಹಿನ್ನಲೆ ಮಾಜಿ ಸಿಎಂ ಯಡಿಯೂರಪ್ಪರನ್ನ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ನಿಖಿಲ್ ಭೇಟಿ ಕೊಟ್ಟು ಯಡಿಯೂರಪ್ಪ ಕಾಲಿಗೆ ನಮಿಸಿ ಆಶೀರ್ವಾದ ಪಡೆದಿದ್ದಾರೆ.. ಬಿಎಸ್‌ವೈ ಭೇಟಿ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, NDA ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದ್ದು,ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್ ಜಂಟಿಯಾಗಿ ಚುನಾವಣೆ ಎದುರಿಸುತ್ತದೆ. ದೇವೇಗೌಡ ಸಾಹೇಬ್ರು ರಾಜ್ಯದ ಹಿತದೃಷ್ಟಿ ಕಾಪಾಡುವ ದೃಷ್ಟಿಯಿಂದ ನಿರ್ಧಾರ ಮಾಡಿದ್ದಾರೆ. ಯಡಿಯೂರಪ್ಪನವರ ಕೊಡುಗೆ ರಾಜ್ಯಕ್ಕೆ ಅಪಾರ. ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದು ಸಂಸ್ಕೃತಿ. ಹಾಗಾಗಿ ಭೇಟಿ ಮಾಡಿದ್ದೇನೆ ಎಂದರು.ಜೆಡಿಎಸ್, ಬಿಜೆಪಿ ಮೈತ್ರಿ ಹಿನ್ನಲೆ ಮಾಜಿ ಸಿಎಂ ಯಡಿಯೂರಪ್ಪರನ್ನ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ನಿಖಿಲ್ ಭೇಟಿ ಕೊಟ್ಟು ಯಡಿಯೂರಪ್ಪ ಕಾಲಿಗೆ ನಮಿಸಿ ಆಶೀರ್ವಾದ ಪಡೆದಿದ್ದಾರೆ.. ಬಿಎಸ್‌ವೈ ಭೇಟಿ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, NDA ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದ್ದು,ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್ ಜಂಟಿಯಾಗಿ ಚುನಾವಣೆ ಎದುರಿಸುತ್ತದೆ. ದೇವೇಗೌಡ ಸಾಹೇಬ್ರು ರಾಜ್ಯದ ಹಿತದೃಷ್ಟಿ ಕಾಪಾಡುವ ದೃಷ್ಟಿಯಿಂದ ನಿರ್ಧಾರ ಮಾಡಿದ್ದಾರೆ. ಯಡಿಯೂರಪ್ಪನವರ ಕೊಡುಗೆ ರಾಜ್ಯಕ್ಕೆ ಅಪಾರ. ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದು ಸಂಸ್ಕೃತಿ. ಹಾಗಾಗಿ ಭೇಟಿ ಮಾಡಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments