Webdunia - Bharat's app for daily news and videos

Install App

ಯಡಿಯೂರಪ್ಪನದ್ದು ಭ್ರಷ್ಟ ಸರ್ಕಾರ ಎಂದವರು ಮದ್ಯ ಸೇವಿಸಿರಬೇಕು ;ಈಶ್ವರಪ್ಪ

Webdunia
ಮಂಗಳವಾರ, 27 ಮಾರ್ಚ್ 2018 (17:33 IST)
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನಂತಹ ಭ್ರಷ್ಟ ಸರಕಾರ ಯಾವತ್ತೂ ನೋಡಿರಲಿಲ್ಲ ಎನ್ನುವ ಹೇಳಿಕೆಗೆ ಗರಂ ಆದ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಯಾವುನೋ ಕುಡಿದು ಆ ರೀತಿ ಹೇಳಿರಬೇಕು ಎಂದು ನೀಡಿರುವ ಹೇಳಿಕೆ ಕೋಲಾಹಲ ವೆಬ್ಬಿಸಿದೆ
ಯಡಿಯೂರಪ್ಪನವರದ್ದು ಭ್ರಷ್ಟ ಸರಕಾರ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಅದರ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ಎನ್ನುವ ಪತ್ರಕರ್ತರು ಪ್ರಶ್ನೆಯಿಂದ ಗರಂ ಆದ ಈಶ್ವರಪ್ಪ, ಯಾವುದೋ ಕುಡಿದು ಹೇಳಿರಬೇಕು ಎಂದು ಗುಡುಗಿದರು. ಹೇಳಿಕೆ ವಿವಾದಕ್ಕೆ ತಿರುಗುವ ಸಾಧ್ಯತೆಗಳನ್ನು ಕಂಡು ನಾನು ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದಿಲ್ಲ ಎಂದು ನುಣುಚಿಕೊಂಡ ಘಟನೆ ನಡೆಯಿತು.
 
ಇಂದು ಬೆಳಿಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಾಯಿತಪ್ಪಿ, ಯಡಿಯೂರಪ್ಪನದ್ದು ನಂಬರ್ ಒನ್ ಭ್ರಷ್ಟ ಸರಕಾರ ಎಂದು ನೀಡಿರುವ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಸುನಾಮಿಯಾಗಿ ಮುನ್ನುಗ್ಗುತ್ತಿದೆ ಎನ್ನಲಾಗುತ್ತಿದೆ. 
 
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಮುಗ್ದ ಬಾಲಕ. ಅವರಿಗೆ ಎನ್‌‍ಸಿಸಿ ಅಂದರೇನು ಅನ್ನೋದೆ ಗೊತ್ತಿಲ್ಲ ಎಂದು ಟಾಂಗ್ ನೀಡಿದರು.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಯಡಿಯೂರಪ್ಪರನ್ನು ಮುಖ್ಯಮಂತ್ರಿಯಾಗಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments