ಯಡಿಯೂರಪ್ಪ ಅವಧಿಯಲ್ಲಿ 3500 ರೈತರ ಆತ್ಮಹತ್ಯೆ: ಬೆಚ್ಚಿ ಬೀಳಿಸಿದ ಸದಾನಂದಗೌಡ

Webdunia
ಮಂಗಳವಾರ, 23 ಜನವರಿ 2018 (19:49 IST)
ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಮೂರುವರೆ ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಮುಖ್ಯಮಂತ್ರಿ ನಮಗೆ ಬೇಕಾ ಎಂದು ಪ್ರಶ್ನೆ ಮಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಯಡವಟ್ಟು ಮಾಡಿಕೊಂಡಿದ್ದಾರೆ.

ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಅವರು, ಸಿದ್ದರಾಮಯ್ಯ ಹೆಸರು ಹೇಳಲು ಹೋಗಿ ಯಡಿಯೂರಪ್ಪ ಅವರ ಹೆಸರು ಹೇಳಿದ್ದಾರೆ. ವೇದಿಕೆಯಲ್ಲಿ ಕುಳಿತಿದ್ದ ಯಡಿಯೂರಪ್ಪ ತಬ್ಬಿಬ್ಬುಗೊಂಡರು.
 
ಅಧಿಕಾರಿಗಳನ್ನು ಕೆಲಸ ಮಾಡಲು ಬಿಡದೇ ಪದೇ ಪದೇ ವರ್ಗಾವಣೆ ಮಾಡುವ ಮೂಲಕ ಸಿದ್ದರಾಮಯ್ಯ ಕಳೆದ ನಾಲ್ಕೂವರೆ ವರ್ಷದಲ್ಲಿ ಏನೂ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆ ರಾಯ್ ಮರಣೋತ್ತರ ವರದಿಯಲ್ಲಿ ಶಾಕಿಂಗ್ ವಿಚಾರಗಳು ಬಹಿರಂಗ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಳೆ ಸಾಯ್ತೀನಿ ಅಂದ್ರೂ ಬೇಜಾರಿಲ್ಲ ಎಂದಿದ್ದ ಸಿಜೆ ರಾಯ್

ಕರ್ನಾಟಕದಲ್ಲಿ ಇನ್ ಸ್ಟಾಗ್ರಾಂ, ಫೇಸ್ ಬುಕ್ ಬ್ಯಾನ್: ಯಾರಿಗೆ, ಇಲ್ಲಿದೆ ಶಾಕಿಂಗ್ ಸುದ್ದಿ

ಮುಂದಿನ ಸುದ್ದಿ
Show comments