Webdunia - Bharat's app for daily news and videos

Install App

ಮೋದಿ ಹತ್ತಿರ ಮತ್ತೆ ಪರಿಹಾರಕ್ಕಾಗಿ ಹೋಗ್ತೇನೆ ಎಂದ ಯಡಿಯೂರಪ್ಪ

Webdunia
ಭಾನುವಾರ, 6 ಅಕ್ಟೋಬರ್ 2019 (12:31 IST)
ಕೇಂದ್ರ ಸರಕಾರವು ರಾಜ್ಯ ಸರಕಾರದ ವರದಿ ತಿರಸ್ಕಾರ ಮಾಡಿಲ್ಲ. 1200 ಕೋಟಿ ಬಿಡುಗಡೆ ಮಾಡಿದ್ದಾರೆ.

ಮತ್ತೆ ಹೆಚ್ಚಿನ ನೆರೆ ಪರಿಹಾರ ಬಿಡುಗಡೆ ಮಾಡಲು ಪ್ರಧಾನಿ ಮೋದಿ ಹತ್ತಿರ ಹೋಗ್ತೇನೆ. ಹೀಗಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಗೆ ಮೆಡಿಕಲ್ ಕಾಲೇಜ್ ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಲಾಗುತ್ತದೆ. ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಹೆಜ್ಜೆ ಇಡಲಾಗುತ್ತದೆ. ಔರಾದ್ಕರ ವರದಿ ಪೂರ್ಣ ಜಾರಿಗೆ ತರಲು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಹಣಕಾಸಿನ ಪರಿಸ್ಥಿತಿ ಸರಿ ಇರುವುದರಿಂದ ಉತ್ತಮ ಕೆಲಸ ಮಾಡುತ್ತಿದ್ದು, ಒಟ್ಟಾರೆ 3800 ಕೋಟಿ ನೆರೆಯಿಂದ  ಹಾನಿಯಾಗಿದೆ ಅಂತ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments