Select Your Language

Notifications

webdunia
webdunia
webdunia
webdunia

ಸಚಿವ ಸ್ಥಾನಗಳನ್ನು ಮೋದಿ ನಿರ್ಧಾರ ಮಾಡ್ತಾರೆ ಎಂದ ಯಡಿಯೂರಪ್ಪ; ಹೊಸ ಶಾಸಕರಿಗೆ ಸಂಕಟ ಶುರು

ಸಚಿವ ಸ್ಥಾನಗಳನ್ನು ಮೋದಿ ನಿರ್ಧಾರ ಮಾಡ್ತಾರೆ ಎಂದ ಯಡಿಯೂರಪ್ಪ; ಹೊಸ ಶಾಸಕರಿಗೆ ಸಂಕಟ ಶುರು
ಹುಬ್ಬಳ್ಳಿ , ಬುಧವಾರ, 18 ಡಿಸೆಂಬರ್ 2019 (21:35 IST)
ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿ ಬೈ ಎಲೆಕ್ಷನ್ ನಲ್ಲಿ ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡುತ್ತೇನೆ ಎಂದು ಹೇಳಿದ್ದೆ. ಈಗಲೂ ಕೂಡ ಆ ಹೇಳಿಕೆಗೆ ಬದ್ಧನಾಗಿದ್ದೇನೆ‌.

ಹೀಗಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಜನವರಿ 2 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಮಹದಾಯಿ ಯೋಜನೆ ಅನುಷ್ಠಾನದ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ರಾಜ್ಯದಲ್ಲಿ ಪೌರತ್ವ ಕಾಯಿದೆ ಜಾರಿಗೆ ತರುತ್ತೇವೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.

 


Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸಚಿವರಿಂದ ರಾಜ್ಯದ ಸಚಿವರಿಗೆ ಸಿಕ್ಕ ಬರ್ತ್ ಡೇ ಗಿಫ್ಟ್ ಏನು?