Daily Horoscope

ವಿಧಾನ ಮಂಡಲ ಅಧಿವೇಶನ ನಡಯೋದೇ ಇಲ್ಲ ಎಂದ ಯಡಿಯೂರಪ್ಪ

Webdunia
ಬುಧವಾರ, 10 ಜುಲೈ 2019 (18:45 IST)
ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯೋ ಪ್ರಶ್ನೆಯೇ ಇಲ್ಲ ಅಂತ ಯಡಿಯೂರಪ್ಪ ಹೇಳಿದ್ದಾರೆ.

ಜೆಡಿಎಸ್ – ಕಾಂಗ್ರೆಸ್ ನ 14 ಹಾಗೂ ಪಕ್ಷೇತರ 2 ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹದಿನಾರು ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಬೇಕು ಎಂದು ಒತ್ತಾಯಿಸಿದ್ರು.

ವಿಧಾನ ಮಂಡಲ ಅಧಿವೇಶನ ನಡೆಯೋ ಪ್ರಶ್ನೆ ಇಲ್ಲ. ಮೈತ್ರಿ ಸರಕಾರಕ್ಕೆ ಬಹುಮತ ಇಲ್ಲ. ಈ ಕುರಿತು ಕೇಂದ್ರ ಗೃಹ ಸಚಿವರಿಗೆ ಎಲ್ಲಾ ಮಾಹಿತಿ ನೀಡಿರುವೆ ಎಂದ್ರು.

ಇನ್ನು, ಸ್ಪೀಕರ್ ಅವರು ಶಾಸಕರ ರಾಜೀನಾಮೆ ಕುರಿತು ನಿರ್ಧಾರ ಮಾಡೋ ವಿಷಯದಲ್ಲಿ ಯಾವುದೇ ಕಾರಣಕ್ಕೂ ತಡ ಮಾಡಬಾರದು. ಸುಪ್ರೀಂ ಕೋರ್ಟ್ ಆದೇಶ ಬರೋವರೆಗೂ ಕಾಯಬಾರದು ಅಂತ ಯಡಿಯೂರಪ್ಪ ಆಗ್ರಹ ಮಾಡಿದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments