Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯರಿಂದ ಒಣಪ್ರತಿಷ್ಠೆ ಪ್ರದರ್ಶನ: ಯಡಿಯೂರಪ್ಪ

ಸಿಎಂ ಸಿದ್ದರಾಮಯ್ಯರಿಂದ ಒಣಪ್ರತಿಷ್ಠೆ ಪ್ರದರ್ಶನ: ಯಡಿಯೂರಪ್ಪ
ಉಡುಪಿ , ಶುಕ್ರವಾರ, 23 ಜೂನ್ 2017 (17:36 IST)
ಸಿಎಂ ಸಿದ್ದರಾಮಯ್ಯ ಒಣಪ್ರತಿಷ್ಠೆ ಪ್ರದರ್ಶಿಸಿ ಕೃಷ್ಣಮಠಕ್ಕೆ ಭೇಟಿ ನೀಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಸಿಎಂ ಅವರೊಂದಿಗೆ ಮಠಕ್ಕೆ ಭೇಟಿ ನೀಡದೆ ಗೈರುಹಾಜರಾಗಿದ್ದರು ಎಂದು ಆರೋಪಿಸಿದರು.
 
ಪೇಜಾವರ ಶ್ರೀಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದರೂ ಕೃಷ್ಣಮಠಕ್ಕೆ ತೆರಳಲಿಲ್ಲ. ಜನತೆ ಎಲ್ಲವನ್ನೂ ಗಂಭೀರವಾಗಿ ಗಮನಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಮವಸ್ತ್ರ ನೀತಿ ವಿರುದ್ಧ ಈ ಬಾಲಕರು ಪ್ರತಿಭಟಿಸಿದ್ದು ಹೇಗೆ ಗೊತ್ತಾ..?