ಮೈತ್ರಿಯ ಬೆನ್ನಲ್ಲೇ ಯಡಿಯೂರಪ್ಪ ದೆಹಲಿ ಕಡೆಗೆ

Webdunia
ಬುಧವಾರ, 13 ಸೆಪ್ಟಂಬರ್ 2023 (09:03 IST)
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಡುವೆ ದೋಸ್ತಿ ಕುದುರ್ತಿರೋ ಹೊತ್ತಲ್ಲಿಯೇ ಮಾಜಿ ಸಿಎಂ ಯಡಿಯೂರಪ್ಪ ದೆಹಲಿಗೆ ಹೊರಟುನಿಂತಿದ್ದಾರೆ.

ಬುಧವಾರ ವರಿಷ್ಠರನ್ನು ಭೇಟಿ ಮಾಡಲಿರುವ ಮಾಜಿ ಸಿಎಂ, ಮೈತ್ರಿ ಸೇರಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಎಷ್ಟು ಕ್ಷೇತ್ರಗಳನ್ನು ಉಳಿಸಿಕೊಂಡ್ರೆ ಉತ್ತಮ, ಎಷ್ಟು ಸೀಟ್ಗಳನ್ನು ಪಡೆಯಬೇಕು..? ಎಲ್ಲೆಲ್ಲಿ ಪಕ್ಷದ ಸ್ಥಿತಿಗತಿ ಹೇಗಿದೆ ಎಂಬೆಲ್ಲಾ ವಿಚಾರಗಳ ಬಗ್ಗೆ ಯಡಿಯೂರಪ್ಪ ವರದಿ ಸಲ್ಲಿಸಲಿದ್ದಾರೆ.

ಇತ್ತ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿಯೂ ದೋಸ್ತಿ ರಾಜಕಾರಣದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆದಿದೆ. ಲೋಕಸಭೆ ಚುನಾವಣೆ ತಯಾರಿ, ಪಕ್ಷ ಸಂಘಟನೆ, ರಾಜ್ಯ ಪ್ರವಾಸ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸುವುದು.. ಪರಿಷತ್ ಚುನಾವಣೆ.. ಹೀಗೆ ಹಲವು ವಿಚಾರಗಳ ಬಗ್ಗೆ ಬಿಜೆಪಿ ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದೆ.

ಸಭೆಯಲ್ಲಿ ಕೆಲವರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ನಾಳೆಯೂ ಸಭೆ ನಡೆಯಲಿದೆ. ಅಸಹಾಯಕರು ಮೈತ್ರಿ ಮಾಡ್ಕೊಳ್ತಿದ್ದಾರೆ ಎಂಬ ಶೆಟ್ಟರ್ ಹೇಳಿಕೆಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments