Daily Horoscope
✕

ಸಿಎಂ ಸಿದ್ದರಾಮಯ್ಯರಂತೆ ನಿದ್ರೆಗೆ ಜಾರಿದ ಯಡಿಯೂರಪ್ಪ

Webdunia
ಶನಿವಾರ, 7 ಅಕ್ಟೋಬರ್ 2017 (17:53 IST)
ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ನಿದ್ರೆಗೆ ಜಾರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡಾ ವೇದಿಕೆಯಲ್ಲಿಯೇ ನಿದ್ರೆಗೆ ಜಾರಿರುವುದು ಅಚ್ಚರಿ ಮೂಡಿಸಿತು.
ಬಿಜೆಪಿ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ, ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಭಾಷಣ ಮಾಡುತ್ತಿದ್ದರೆ, ಅದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ಯಡಿಯೂರಪ್ಪ ನಿದ್ರಾದೇವಿಗೆ ಶರಣಾಗಿದ್ದರು ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ಪದೇ ಪದೇ ವೇದಿಕೆಗಳಲ್ಲಿ ನಿದ್ರೆಗೆ ಜಾರುತ್ತಿರುವ ಬಗ್ಗೆ ಬಿಜೆಪಿ ಮುಖಂಡರು ವ್ಯಾಪಕವಾಗಿ ಟೀಕಿಸುತ್ತಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರೇ ನಿದ್ರೆಗೆ ಜಾರಿರುವುದು ಬಿಜೆಪಿ ಮುಖಂಡರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
 
ಬಿಜೆಪಿ ಮುಖಂಡರು ಯಡಿಯೂರಪ್ಪ ನಿದ್ರೆಗೆ ಜಾರಿರುವ ಬಗ್ಗೆ ಏನು ಹೇಳ್ತಾರೆ ಎಂದು ಕಾಂಗ್ರೆಸ್ ಮುಖಂಡರು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments