Select Your Language

Notifications

webdunia
webdunia
webdunia
webdunia

ಗುಜರಾತ್ಗೆ ತೆರಳಲಿದ್ದಾರೆ ಯಡಿಯೂರಪ್ಪ

ಗುಜರಾತ್ಗೆ ತೆರಳಲಿದ್ದಾರೆ ಯಡಿಯೂರಪ್ಪ
ಬೆಂಗಳೂರು , ಶನಿವಾರ, 10 ಡಿಸೆಂಬರ್ 2022 (11:54 IST)
ಬೆಂಗಳೂರು : ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಗುಜರಾತಿನ ಅಹಮದಾಬಾದ್ ತೆರಳಲಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿರುವ ಬಿಎಸ್ವೈ ಅವರನ್ನು ಮುಖ್ಯಮಂತ್ರಿ ಆಯ್ಕೆ ಸಂಬಂಧ ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನಿಯೋಜನೆ ಮಾಡಿದೆ.

ಡಿ. 2 ಸೋಮವಾರದಂದು ಭೂಪೇಂದ್ರ ಪಟೇಲ್ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು ಎರಡನೇ ಬಾರಿ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಸೇರಿ ಹಲವು ರಾಜ್ಯ ನಾಯಕರೂ ಭಾಗಿಯಾಗಲಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯತಮೆ ಬೇರೊಬ್ಬನನ್ನು ಮದುವೆಯಾದಳು ಎಂದು ಗುಂಡು ಹಾರಿಸಿದ ಬಾಲಕ!