ಯಡಿಯೂರಪ್ಪ ಅವರನ್ನ ಹಿಂಡಿ ಮನೆಗೆ ಕಳಿಸುತ್ತಾರೆ- ಹರಿಪ್ರಸಾದ್

Webdunia
ಮಂಗಳವಾರ, 28 ಫೆಬ್ರವರಿ 2023 (16:40 IST)
ಯಡಿಯೂರಪ್ಪ ಅವರನ್ನು ಸಹ ಮಾರ್ಗ ದರ್ಶಕ ಮಂಡಳಿಗೆ ಕಳಿಸುವುದರಲ್ಲಿ ಸಂಶಯವಿಲ್ಲ. ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಮಾಡುತ್ತೇನೆ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ  ಮಾತನಾಡಿ ವಿಧಿಯಿಲ್ಲ ಲಿಂಗಾಯತರಲ್ಲಿ ಯಡಿಯೂರಪ್ಪ ದೊಡ್ಡ ಲೀಡರ್ ಅವರನ್ನು ಇಟ್ಕೊಕೊಳ್ಳಬೇಕೋ,ಬೇಡ್ವಾ ಎನ್ನುವ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಆದ್ದರಿಂದ ಯಡಿಯೂರಪ್ಪ ಅವರನ್ನು ಸಹ ಮಾರ್ಗ ದರ್ಶಕ ಮಂಡಳಿಗೆ ಕಳಿಸುವುದರಲ್ಲಿ ಸಂಶಯವಿಲ್ಲ.ಎಲ್.ಕೆ‌ ಆಡ್ವಾಣಿ, ಮುರಳಿ ಮನೋಹರ ಜೋಶಿ, ಅರುಣ ಚೌರಿ ಅವರಿಗೆ ವಯಸ್ಸು ಆಗಿದೆ ಎಂದು ಮಾರ್ಗದರ್ಶಕ ಮಂಡಳಿಗೆ ಕಳಿಸಿದ್ರು.ಇಡಿ ರೈಡ್ ಮಾಡಿಸುತ್ತಾರೆ , ಸಿಎಂ ಸ್ಥಾನದಿಂದ ಯಾಕೆ ಇಳಿಸಿದ್ರು ಎಂದು ಮೋದಿ,ಅಮಿತ್ ಶಾ ಹೇಳಬೇಕು.ಚುನಾವಣೆಯಲ್ಲಿ ಲಿಂಗಾಯತ ಮತಗಳಿಗಾಗಿ  ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಾರೆ.ಕಾಮಧೇನು ತರ ಎಲ್ಲಾ ರೀತಿಯಾಗಿ ಹಿಂಡಿ ಮನೆಗೆ ಕಳಿಸುತ್ತಾರೆ ಎಂದು ಬಿಜೆಪಿ ಗೆ ಟಾಂಗ್ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments