Daily Horoscope

ವಯಸ್ಸಾಯ್ತು ಎಂದೋರಿಗೆ ಒಳ್ಳೆಯದಾಗಲಿ ಎಂದ ಯಡಿಯೂರಪ್ಪ

Webdunia
ಬುಧವಾರ, 26 ಫೆಬ್ರವರಿ 2020 (19:26 IST)
ಮಾರ್ಚ್ 5 ರಂದು ಬಜೆಟ್ ಮಂಡನೆಗೆ ಎಲ್ಲ ಸಿದ್ಧತೆ ನಡೆದಿದೆ. ಈ ಬಾರಿಯ ಬಜೆಟ್ ಅಧಿವೇಶನ ಐತಿಹಾಸಿಕವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆ ಕುಕನೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಬಜೆಟ್ ಅಧಿವೇಶನದಲ್ಲಿ ಈ ಬಾರಿ ಎಲ್ಲ ಶಾಸಕರು ಸಂವಿಧಾನದ ಬಗ್ಗೆ ಮಾತನಾಡಲಿದ್ದಾರೆ. ಸಂವಿಧಾನದ ಕನ್ನಡ ಪ್ರತಿ ಮುದ್ರಿಸಿ ಎಲ್ಲರಿಗೂ ನೀಡುತ್ತೇವೆ. ಓದಿಕೊಂಡು ಬಂದು ಈ ಬಗ್ಗೆ ಮಾತನಾಡಲು ಅವಕಾಶ ನೀಡಲಾಗುವುದು.

ಮಾರ್ಚ್ 3 ಮತ್ತು 4 ರಂದು ಎಲ್ಲರೂ ಈ ಬಗ್ಗೆ ಮಾತಾಡಲಿದ್ದಾರೆ ಎಂದರು.  

ಇನ್ನು, ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಆಡಳಿತ ನಡೆಸಲು ಬರೋದಿಲ್ಲ ಎಂಬ ಪ್ರತಿಪಕ್ಷ ಮುಖಂಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಆ ರೀತಿ ಹೇಳೋರಿಗೆ ಒಳ್ಳೇದಾಗಲಿ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments