ಅನರ್ಹ ಶಾಸಕರ ಗೋಳು ಕೇಳಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಣ್ಣೀರು

Webdunia
ಬುಧವಾರ, 28 ಆಗಸ್ಟ್ 2019 (11:15 IST)
ಬೆಂಗಳೂರು : ಅನರ್ಹ ಶಾಸಕರ ಗೋಳು ಕೇಳಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಣ್ಣೀರು ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಅನರ್ಹ ಶಾಸಕ ಮುನಿರತ್ನ,’ ಅನರ್ಹ ಶಾಸಕರು ನಾವು ಸದ್ಯ ಅತಂತ್ರರಾಗಿದ್ದೇವೆ. ಬಿಜೆಪಿ ಸರ್ಕಾರ ರಚನೆಗೆ ನಮ್ಮ ಭವಿಷ್ಯವನ್ನೇ ಅಡವಿಟ್ಟಿದ್ದೇವೆ. ರಾಜೀನಾಮೆ ನೀಡಿದ್ದರಿಂದ ನಮ್ಮ ಭವಿಷ್ಯ ಅತಂತ್ರವಾಗಿದೆ. ನಮ್ಮ ಕಣ್ಣೀರಿನ ಮೇಲೆ ಸರ್ಕಾರ ಮಾಡಿದ್ದೀರಿ, ನಮ್ಮನ್ನ ಕಣ್ಣೀರು ಹಾಕಿಸಿದ್ರೆ ಸರ್ಕಾರ ಹೆಚ್ಚು ಕಾಲ ಉಳಿಯಲ್ಲ. ಎಷ್ಟು ದಿನ ಅನರ್ಹ ಶಾಸಕ ಎಂದು ಕರೆಸಿಕೊಳ್ಳುವುದು. ಕಾನೂನು ಹೋರಾಟಕ್ಕೆ ಸಾಥ್ ನೀಡಿ ಕೇಸ್ ಮುಗಿಸಿಕೊಡಿ’ ಎಂದು ಸಿಎಂ ಮುಂದೆ ಅಂಗಲಾಚಿದ್ದಾರೆ ಎನ್ನಲಾಗಿದೆ.


ಅಲ್ಲದೇ ಮುನಿರತ್ನ ಭಾವನಾತ್ಮಕ ಮಾತಿಗೆ ಯಡಿಯೂರಪ್ಪ ಕಣ್ಣೀರು  ಹಾಕಿದ್ದು, ನಿಮ್ಮನ್ನ ಬಿಟ್ಟು ನಾವು ಸರ್ಕಾರ ನಡೆಸಲ್ಲ ಎಂದು ಭರವಸೆ ನೀಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ರಾಹುಲ್ ಗಾಂಧಿ ವಿದೇಶ ಪ್ರವಾಸ ಇಂದಿನಿಂದ ಶುರು: ಕರ್ನಾಟಕದ ಕೈ ನಾಯಕರಿಗೆ ಟೆನ್ಷನ್

ರಸ್ತೆ ಮಾಡಿದ್ರೆ ಬಡವರು ಉದ್ದಾರ ಆಗ್ತಾರಾ: ಗೃಹಸಚಿವ ಡಾ ಜಿ ಪರಮೇಶ್ವರ್ ಉವಾಚ

ಪತ್ನಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಮಣ್ಣಿಗೆ: ಅಂತ್ಯಕ್ರಿಯೆ ಡೀಟೈಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments