Webdunia - Bharat's app for daily news and videos

Install App

ವೈರಲ್ ಆಯ್ತು ಯಡಿಯೂರಪ್ಪ ಅವರ ಹೃದಯಾಘಾತ ಸುದ್ದಿ

Webdunia
ಮಂಗಳವಾರ, 19 ಡಿಸೆಂಬರ್ 2017 (11:47 IST)
ಕೊಪ್ಪಳ: ಯಡಿಯೂರಪ್ಪ ಅವರಿಗೆ ಹೃದಯಾಘಾತವಾಗಿದೆ ಎಂದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದ ಸುದ್ದಿ ಸುಳ್ಳು ಎಂದು ಖುದ್ದಾಗಿ ಯಡಿಯೂರಪ್ಪ ಅವರು  ಕೊಪ್ಪಳದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.


ನಿನ್ನೆ ಗುಜರಾತ್ ಚುನಾವಣೆಯ ಫಲಿತಾಂಶವನ್ನು ತಮ್ಮ ನಿವಾಸದಲ್ಲೇ ಕುಳಿತು ವೀಕ್ಷಿಸುತ್ತಿದ್ದಾಗ ಯಡಿಯೂರಪ್ಪ ಅವರಿಗೆ ಹೃದಯಾಘಾತವಾಗಿ ಕುಸಿದು ಬಿದ್ದರು.. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ  ಸಾಮಾಜಿಕ ತಾಣಗಳಲ್ಲಿ  ಹರಿಬಿಡಲಾಗಿತ್ತು.


ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು ತಾನು ಚೆನ್ನಾಗಿಯೇ ಇದ್ದೇನೆ ಎಂದು ಕೊಪ್ಪಳದಲ್ಲಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments