ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ರಾತ್ರಿಯೇ ಘೋಷಿಸುವ ಸಾಧ್ಯತೆಗಳಿವೆ.
									
			
			 
 			
 
 			
					
			        							
								
																	ನಿನ್ನೆ ರಾತ್ರಿಯೇ ದೆಹಲಿ ತಲುಪಿರುವ ಯಡಿಯೂರಪ್ಪ, ಇಂದು ಅಮಿತ್ ಶಾ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
									
										
								
																	ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಇಂದು ನಡೆಯಲಿದ್ದು, ಅದಕ್ಕೂ ಮೊದಲು ಅಮಿತ್ ಶಾ ನೇತೃತ್ವದಲ್ಲಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸಭೆ ನಡೆಸಲಿದ್ದಾರೆ. ಎರಡನೇ ಪಟ್ಟಿಯಲ್ಲಿ ಸುಮಾರು 70 ರಿಂದ 90 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ನಿರೀಕ್ಷೆಯಿದೆ.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.