Webdunia - Bharat's app for daily news and videos

Install App

'ತಲೆತಿರುಕ ಮುಖ್ಯಮಂತ್ರಿ ಸಿದ್ದರಾಮಯ್ಯ' -ಯಡಿಯೂರಪ್ಪ

Webdunia
ಭಾನುವಾರ, 11 ಫೆಬ್ರವರಿ 2018 (11:30 IST)
ಬೆಂಗಳೂರು: ಬಿಜೆಪಿ ನಾಯಕರು ಸ್ಲಂ ನಲ್ಲಿ ವಾಸ್ತವ್ಯ ಹೂಡಿರುವುದಕ್ಕೆ ಸಿದ್ದರಾಮಯ್ಯ ಹೇಳಿರುವ ಹೇಳಿಕೆಯನ್ನು ಖಂಡಿಸಿದ ಯಡಿಯೂರಪ್ಪ ರಾಜ್ಯದ ಸ್ಲಂಗಳಲ್ಲಿ ವಾಸ್ತವ್ಯ ಮಾಡುತ್ತಿರುವುದು ಪ್ರಚಾರಕ್ಕಲ್ಲ, ತಲೆತಿರುಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು  ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.


ಸ್ಲಂಗಳ ಸ್ಥಿತಿಗತಿ ಸಮೀಕ್ಷಾ ವರದಿ ಬಿಡುಗಡೆ ಬಳಿಕೆ ಯಡಿಯೂರಪ್ಪ ಈ ಮಾತನ್ನು ಹೇಳಿದ್ದಾರೆ. ಇನ್ನು ದಿನೇಶ್ ಗುಂಡೂರಾವ್ ಸ್ಲಂ ವಾಸ್ತವ್ಯ ಮಾಡದೇ ನಮ್ಮ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸ್ಲಂಗಳ ಸಮಸ್ಯೆ ಅರಿಯುವುದು ಬಿಟ್ಟು ಟೀಕೆ ಮಾಡುತ್ತಾರೆ. ಪ್ರಧಾನಿ ಮೋದಿ ಟೀಕಿಸುವಷ್ಟು ಕೆಳ ಮಟ್ಟಕ್ಕಿಳಿಯುತ್ತಾರೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments