Webdunia - Bharat's app for daily news and videos

Install App

ಇರೋ ಏಳು ಸೀಟಿಗೆ ಪ್ರಧಾನಿಯಾಗುವ ಕನಸು ಕಾಣ್ತಿದ್ದಾರೆ: ದೇವೇಗೌಡರಿಗೆ ಯಡಿಯೂರಪ್ಪ ಟಾಂಗ್

Webdunia
ಶನಿವಾರ, 20 ಏಪ್ರಿಲ್ 2019 (06:45 IST)
ಬೆಂಗಳೂರು: ಒಟ್ಟಾರೆ ಸ್ಪರ್ಧೆ ಮಾಡ್ತಿರೋದು ಏಳು ಲೋಕಸಭಾ ಕ್ಷೇತ್ರದಲ್ಲಿ. ಅಷ್ಟಕ್ಕೇ ಪ್ರಧಾನಿಯಾಗುವ ಕನಸು ಕಾಣ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಟಾಂಗ್ ಕೊಟ್ಟಿದ್ದಾರೆ.


ರಾಹುಲ್ ಗಾಂಧಿ ಪ್ರಧಾನಿ ಆದರೆ ಅವರ ಪಕ್ಕದಲ್ಲೇ ನಿಂತು ಸಲಹೆಗಾರನಾಗಿ ಕೆಲಸ ಮಾಡುವೆ ಎಂದು ದೇವೇಗೌಡರು ಹೇಳಿಕೆ ನೀಡಿದ ಬೆನ್ನಲ್ಲೇ ಯಡಿಯೂರಪ್ಪ ಈ ರೀತಿ ವ್ಯಂಗ್ಯ ಮಾಡಿದ್ದಾರೆ.

‘ಏಳು ಸೀಟಿನಲ್ಲಿ ಸ್ಪರ್ಧಿಸುತ್ತಿರುವ ಒಂದು ಪಕ್ಷದ ನಾಯಕರು ಪ್ರಧಾನಿಯಾಗುವ ಅಥವಾ ಪ್ರಧಾನಿಗೆ ಸಲಹೆಗಾರನಾಗುವ ಕನಸು ಕಾಣಸಲು ಹೇಗೆ ಸಾಧ‍್ಯ? ಒಬ್ಬ ವ್ಯಕ್ತಿ ಇಷ್ಟೊಂದು ಮಹತ್ವಾಕಾಂಕ್ಷೆ ಇಟ್ಟುಕೊಳ್ಳಲು ಹೇಗೆ ಸಾಧ್ಯ?’ ಎಂದು ಮಾಧ್ಯಮದ ಎದುರು ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments