Select Your Language

Notifications

webdunia
webdunia
webdunia
webdunia

ವಾಯುಭಾರ ಕುಸಿತದ ಎಫೆಕ್ಟ್ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ವಾಯುಭಾರ ಕುಸಿತದ ಎಫೆಕ್ಟ್ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
bangalore , ಶನಿವಾರ, 9 ಅಕ್ಟೋಬರ್ 2021 (20:43 IST)
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 3 ದಿನ ಮುಂದುವರಿಯಲಿದೆ. ಶನಿವಾರ ಬೆಳಗ್ಗನಿಂದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಕರಾವಳಿಯ ಇಂದಿನಿಂದ  ಅಕ್ಟೋಬರ್ 12 ರವರೆಗೆ ವ್ಯಾಪಕ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. 
 
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಅಕ್ಟೋಬರ್ 9 ರಂದು ಯೆಲ್ಲೋ ಅಲರ್ಟ್ ಇರಲಿದೆ. ಇಂದು ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದ್ದರೆ, ಕಲಬುರಗಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೂರನೆಯ ದಿನವೂ ಮುಂದುವರೆದ ಐಟಿ ರೇಡ್: ಜೊತೆಯಲ್ಲೇ ಪ್ರಭಾವಿ ಕುಳಗಳಿಗೆ ಶುರುವಾದ ಇಡಿ‌ ಭಯ