Webdunia - Bharat's app for daily news and videos

Install App

ನಿನ್ನೆ ನಡೆದದ್ದೂ ಇಂದೂ ಆಗಿದೆ ಆದ್ರೆ ಊರು ಬೇರೆ!

Webdunia
ಬುಧವಾರ, 1 ಮೇ 2019 (19:04 IST)
ನಿನ್ನೆ ನಡೆದಿದ್ದ ಕಹಿ ಘಟನೆ ಮರೆಯುವ ಮುನ್ನವೇ ಅಂಥದ್ದೆ ಮತ್ತೊಂದು ಘಟನೆ ಮರುಕಳಿಸಿದ್ದು, ಜನರು ಹೈರಾಣಾಗುವಂತೆ ಮಾಡಿದೆ.

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸರಣಿ ಕಳ್ಳತನ ನಿನ್ನ ನಡೆದಿತ್ತು. ಅದು ಮುಗಿದ ಈಗ ದೇವರಹಿಪ್ಪರಗಿಗೆ ಎಂಟ್ರಿಕೊಟ್ಟಿದ್ದಾರೆ ಖದೀಮರು. 

ದೇವರಹಿಪ್ಪರಗಿಯಲ್ಲಿ ಮುಂದುವರಿದಿದೆ ಕಳ್ಳರ ಕೈಚಳಕ. 8 ಮನೆ ಹಾಗೂ 2 ಅಂಗಡಿಗಳನ್ನ ಒಡೆದು ಅಪಾರ ಪ್ರಮಾಣದ ಚಿನ್ನ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.  

ಬೇಸಿಗೆಯ ಝಳಕ್ಕೆ ಮಹಡಿಯ ಮೇಲೆ ಮಲಗಿದ್ದಾಗ ತಡರಾತ್ರಿ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ.  

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಮತಕ್ಷೇತ್ರದ ಕಲಕೇರಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದ ಘಟನೆ ಇದಾಗಿದೆ. ಗ್ರಾಮದ ಕಾಶಿನಾಥ ಹೆಗ್ಗಣದೊಡ್ಡಿ, ಬೋರಮ್ಮ ಬೆಂಡೆಗುಂಬಳ ಸೇರಿದಂತೆ ಇನ್ನು ಹಲವಾರು ಮನೆಗಳನ್ನು ಕಳ್ಳತನ ಮಾಡಿದ್ದಾರೆ.

ಸ್ಥಳಕ್ಕೆ ಸಿಂದಗಿ ಸಿಪಿಐ ದ್ಯಾಮಣ್ಣವರ ಹಾಗೂ ಕಲಕೇರಿ ಪಿಎಸ್ಐ ಎನ್. ಆರ್. ಕಿಲಾರೆ ಆಗಮಿಸಿ ಪರಿಶೀಲಿಸಿ, ತನಿಖೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಮುಂದಿನ ಸುದ್ದಿ
Show comments