ವಿಧಾನಸೌದ ಲದ ಮುಂಭಾಗ ಸಿಎಂ ಮತ್ತು ರಾಜ್ಯಪಾಲರಿಂದ ಯೋಗ ಪ್ರದರ್ಶನ

Webdunia
ಬುಧವಾರ, 21 ಜೂನ್ 2023 (14:50 IST)
ವಿಧಾನಸೌಧದ ಮುಂದೆ ಸಿಎಂ ಸಿದ್ದರಾಮಯ್ಯ ಯೋಗ ಪ್ರದರ್ಶನ ಯೋಗ- ವಸುದೈವ ಕುಟಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಮಾಡಲಾಗುತ್ತಿದೆ. ವಿಧಾನಸೌಧದ ‌ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಭಾಧ್ಯಕ್ಷ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಲಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಬಿ.ಕೆ ವೆಂಕಟೇಶ್ ಪ್ರಸಾದ್, ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ನಟಿ ಭಾವನ ರಾಮಣ್ಣ, ಅದಿತಿ ಪ್ರಭುದೇವ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments