Webdunia - Bharat's app for daily news and videos

Install App

ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯವಾದ ಪದ್ಧತಿ- ನಳೀನ್ ಕುಮಾರ್ ಕಟೀಲು

Webdunia
ಭಾನುವಾರ, 21 ಜೂನ್ 2020 (09:42 IST)
ಬೆಂಗಳೂರು : ಇಂದು 6ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸೇರಿ ಹಲವರು ಯೋಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.


ಬಳಿಕ ಈ ಬಗ್ಗೆ ಮಾತನಾಡಿದ ಅವರು, ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯವಾದ ಪದ್ಧತಿ. ಯೋಗ ಆಧ್ಯಾತ್ಮದ ಒಂದು ಭಾಗ. ಭಾರತೀಯ ಸಂಸ್ಕೃತಿ  ಕಣ್ಣುಮುಚ್ಚಿ ಭಗವಂತನನ್ನು ಕಂಡಿದೆ. ಯೋಗದ ಮೂಲಕ ಭಗವಂತನ ಧಾನ್ಯ ಮಾಡಲಾಗುತ್ತದೆ. ಮನಸ್ಸು ಬುದ್ಧಿಯ ಮೂಲಕ ಭಗವಂತ, ಮೋಕ್ಷವನ್ನು ಕಾಣುವ ಪದ್ಧತಿ ಯೋಗ ಎಂದು ಬಣ್ಣಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments