Webdunia - Bharat's app for daily news and videos

Install App

ಯೋಗೇಶ್ ಗೌಡ ಪ್ರಕರಣ; ಕಾಂಗ್ರೆಸ್ ಸೇರುವ ಇಚ್ಛೆ ವ್ಯಕ್ತಪಡಿಸಿದ್ದ ಪತ್ನಿ ಮಲ್ಲಮ್ಮ

Webdunia
ಶನಿವಾರ, 16 ಡಿಸೆಂಬರ್ 2017 (14:00 IST)
ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ  ಅವರ  ಪತ್ನಿ ಮಲ್ಲಮ್ಮ  ಈಗ ಯೂಟರ್ನ್ ಹೊಡೆದಿದ್ದಾರೆ. ಕಾಣೆಯಾಗಿದ್ದರೆ ಎಂಬ ಸುದ್ದಿಯಲ್ಲಿದ್ದ ಮಲ್ಲಮ್ಮ ಇಂದು  ಬೆಂಗಳೂರಿಗೆ ಬಂದು ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಅದೂ ಅಲ್ಲದೇ ಕುಟುಂಬ ಸದಸ್ಯರ ವಿರುದ್ಧ ಮಹಿಳಾ ಆಯೋಗಕ್ಕೆ ದೂರ ನೀಡಿದ್ದಾರೆ.


ನನ್ನ ವಿರುದ್ಧ ಇಡೀ ಕುಟುಂಬ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ನನ್ನ ಸ್ವಂತ ಇಚ್ಚೆಯಂತೆ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ಸಿಎಂ ಸಿದ್ದರಾಮಯ್ಯ ನನ್ನ ತಂದೆ ಇದ್ದಂತೆ ಎಂದು ಹೇಳಿದ್ದಾರೆ. ಕುಟುಂಬದ ಸದಸ್ಯರ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.


ತನ್ನ ಗಂಡ ಯೋಗೇಶ್ ಗೌಡ ಕೊಲೆಯಲ್ಲಿ ವಿನಯ್ ಕುಲಕರ್ಣಿ ಕೈವಾಡವಿದೆ ಎಂದು ಅಂದು ಮಲ್ಲಮ್ಮ  ಆರೋಪಿಸಿದ್ದರು. ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದರು. ಆದರೆ ಈಗ ಮಲ್ಲಮ್ಮ ಬೇರೊಂದು ರೀತಿ ಹೇಳಿಕೆ ನೀಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments