Webdunia - Bharat's app for daily news and videos

Install App

ಪರಿಷತ್ ಗೆ ಹಾರಿದ ಹಳ್ಳಿಹಕ್ಕಿ, ಯೋಗೇಶ್ವರ್ ಗೂ ಯೋಗ

Webdunia
ಬುಧವಾರ, 22 ಜುಲೈ 2020 (21:36 IST)
ಬಹು ನಿರೀಕ್ಷಿತ ವಿಧಾನ ಪರಿಷತ್ ನಾಮ ನಿರ್ದೇಶನ ಕೊನೆಗೂ ನಡೆದಿದ್ದು, ಹಳ್ಳಿ ಹಕ್ಕಿ ಮತ್ತೆ ರಾಜಕೀಯ ಹಾರಾಟ ನಡೆಸಿದ್ದು, ಯೋಗೇಶ್ವರ್ ಗೂ ಯೋಗಾಯೋಗಾ ಕೂಡಿಬಂದಿದೆ.

ರಾಜ್ಯ ಸರಕಾರವು ಐದು ಜನರನ್ನು ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.

ವಿಧಾನ ಪರಿಷತ್ ಗೆ ನೂತನವಾಗಿ ನಾಮ ನಿರ್ದೇಶನಗೊಂಡವರು ಇವರು,

ಸಿ. ಪಿ. ಯೊಗೇಶ್ವರ್ (ಸಿನಿಮಾ ಕ್ಷೇತ್ರ)
ಹೆಚ್.ವಿಶ್ವನಾಥ್ (ಸಾಹಿತ್ಯ ಕ್ಷೇತ್ರ)
ಶಾಂತಾರಾಮ ಸಿದ್ದಿ (ಬುಡಕಟ್ಟು ಜನಾಂಗದಿಂದ)
ಸಾಬಣ್ಣ ತಳವಾರ್ (ಶಿಕ್ಷಣ ರಂಗದಿಂದ)
ಭಾರತಿ ಶೆಟ್ಟಿ (ಸಮಾಜಸೇವೆ ವಿಭಾಗದಿಂದ)


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments