Select Your Language

Notifications

webdunia
webdunia
webdunia
webdunia

ಯೋಗಿ ಆದಿತ್ಯನಾಥ ಸ್ಪೂರ್ತಿ– ರಾಜ್ಯದಲ್ಲೂ ಬಿಜೆಪಿ ಟಿಕೆಟ್‌ ಕೇಳಿದ ಸ್ವಾಮೀಜಿಗಳು

ಯೋಗಿ ಆದಿತ್ಯನಾಥ ಸ್ಪೂರ್ತಿ– ರಾಜ್ಯದಲ್ಲೂ ಬಿಜೆಪಿ ಟಿಕೆಟ್‌ ಕೇಳಿದ ಸ್ವಾಮೀಜಿಗಳು
ಬೆಂಗಳೂರು , ಬುಧವಾರ, 20 ಡಿಸೆಂಬರ್ 2017 (11:22 IST)
ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸ್ಫೂರ್ತಿಯಿಂದ ರಾಜ್ಯದಲ್ಲೂ ಮಠದ ಸ್ವಾಮೀಜಿಗಳು ಬಿಜೆಪಿ ಟಿಕೆಟ್‍ ಕೇಳಿದ್ದಾರೆ.
 
2018ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್‌ಗೆ ಎಂಟು ಮಠದ ಸ್ವಾಮೀಜಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
 
ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಬೀದರ್ ಜಿಲ್ಲೆಗಳಿಂದ ಸ್ವಾಮೀಜಿಗಳು ಟಿಕೆಟ್‌ಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಮೂವರು ಹಿಂದುಳಿದ ವರ್ಗ, ಐವರು ವೀರಶೈವ- ಲಿಂಗಾಯತ ಸ್ವಾಮೀಜಿಗಳಾಗಿದ್ದಾರೆ. ಆದರೆ, ಯಾರಿಗೆ ಟಿಕೆಟ್ ದೊರೆಯುತ್ತದೆ ಎಂಬುದು ಇನ್ನೂ ಖಾತ್ರಿಯಾಗಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯರಿಂದ ವಿಜಯಪುರ ಪ್ರವಾಸ, ಪೂರ್ಣಗೊಂಡ ಸಿದ್ದತೆ