Daily Horoscope
✕

28 ವರ್ಷಗಳ ನಂತರ ಹುಟ್ಟೂರಲ್ಲಿ ಯೋಗಿ

Webdunia
ಬುಧವಾರ, 4 ಮೇ 2022 (20:05 IST)
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸುಮಾರು 28 ವರ್ಷಗಳ ನಂತರ ಹುಟ್ಟೂರಿನಲ್ಲಿ ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಖಾಸಗಿ ಕಾರ್ಯಕ್ರಮದ ಮೇಲೆ ಬಹಳ ವರ್ಷಗಳ ನಂತರ ತಮ್ಮ ಹುಟ್ಟೂರಾದ ಉತ್ತರಾಖಂಡದ ಪೌರಿಗೆ ತೆರಳಿರುವ ಯೋಗಿ, ತಮ್ಮ ತಾಯಿ ಸಾವಿತ್ರಾ ದೇವಿ ಅವರನ್ನು ಭೇಟಿ ಮಾಡಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ. ತಾಯಿಗೆ ನಮಸ್ಕಾರ ಮಾಡುತ್ತಿರುವ ಫೋಟೋವನ್ನು ಟ್ವೋಟರ್‌ನಲ್ಲಿ ಸ್ವತಃ ಯೋಗಿ ಅವರು ಹಂಚಿಕೊಂಡಿದ್ದಾರೆ. 28 ವರ್ಷಗಳಿಂದ ಯೋಗಿ ತಮ್ಮ ಹುಟ್ಟೂರಿಗೆ ಭೇಟಿ ನೀಡಿರಲಿಲ್ಲ ಎಂದು ಹೇಳಲಾಗಿದೆ. ಅವರ ತಾಯಿ ಮಗನ ತಲೆಯ ಮೇಲೆ ಕೈಯಿಟ್ಟು ಆಶೀರ್ವಾದ ಮಾಡಿದ್ದಾರೆ. ಫೋಟೋಗೆ 'ಮಾ' ಎಂದು ಶೀರ್ಷಿಕೆ ನೀಡಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ತಾಯಿ ಸಾವಿತ್ರಾ ದೇವಿ ಅವರೊಂದಿಗಿನ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ವಿಜಯೇಂದ್ರ ಸವಾಲು

ಮಂಡ್ಯದಲ್ಲಿ ದಿಢೀರ್ ಬಸ್ ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಯುವಕ Video

ಆಭರಣ ಪ್ರಿಯರಿಗೆ ಮಹತ್ವದ ಮಾಹಿತಿ: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ದರ

20 ನಿಮಿಷ ಚರಂಡಿಯಲ್ಲಿ ಒದ್ದಾಡಿದರೂ ರಕ್ಷಣೆಗೆ ಬಾರದ ಜನ; ಸಿಸಿಟಿವಿಯಲ್ಲಿ ಸೆರೆಯಾಯಿತು ಭೀಕರ ಸಾವಿನ ದೃಶ್ಯ Video

ಎಲ್ರೂ ದಾಟಿದ್ರಾ… ತನ್ನವರ ಬಳಗದ ಮೇಲೆ ಆನೆಗೆ ಎಂಥಾ ಪ್ರೀತಿ..: ವೈರಲ್ Video

ಮುಂದಿನ ಸುದ್ದಿ
Show comments