Webdunia - Bharat's app for daily news and videos

Install App

ಬಂದೂಕು ಹಿಡಿದ ಯೋಗಿ!

geetha
ಶುಕ್ರವಾರ, 5 ಜನವರಿ 2024 (19:16 IST)
ನಿಮ್ಮ ಸೈನ್ಯದ ಬಗ್ಗೆ ತಿಳಿಯಿರಿ ಎಂಬ ಹೊಸ ಅಭಿಯಾನಕ್ಕೆ ಸಿಎಂ ಯೋಗಿ ಆದಿತ್ಯನಾಥ್‌ ಶುಕ್ರವಾರ ಚಾಲನೆ ನೀಡಿದರು. ಸೇನಾನೆಲೆಗೆ ಭೇಟಿ ನೀಡಿದ ಯೋಗಿ ಆದಿತ್ಯನಾಥ್‌ ಸೈನ್ಯದಲ್ಲಿ ಬಳಕೆಯಾಗುವ ಬಂದೂಕು, ಮದ್ದುಗುಂಡುಗಳೂ ಸೇರಿದಂತೆ ಎಲ್ಲ ಪರಿಕರಗಳನ್ನೂ ಕುತೂಹಲದಿಂದ ವೀಕ್ಷಿಸಿದರು. 
 
ಸೈನಿಕರೊಡನೆಯೂ ಸಹ ತುಸುಕಾಲ ಯೋಗಿ ಆದಿತ್ಯನಾಥ್‌ ಸೌಹಾರ್ದಯುತವಾಗಿ ಕಾಲ ಕಳೆದರು. ಭಾರತೀಯ ಸೈನಿಕರ ಬಗ್ಗೆ ಹಾಗೂ ಭಾರತೀಯ ಸೈನ್ಯದ ಬಗ್ಗೆ ಜನಸಾಮಾನ್ಯರು ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಮೂಡಿಸುವ ಸಲುವಾಗಿ ಅಭಿಯಾನವನ್ನು ನಡೆಸಲಾಗುತ್ತಿದ್ದು, ಸಾರ್ವಜನಿಕರು ಮುಕ್ತವಾಗಿ ಸೈನ್ಯದ  ಚಟುವಟಿಕೆಗಳು, ಉದ್ದೇಶಗಳು ಹಾಗೂ ಕಾರ್ಯಾಚರಣೆಯ ಬಗ್ಗೆ ತಿಳುವಳಿಕೆ ಪಡೆಯಬಹುದಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್ ನಲ್ಲಿ ನಾಲಿಗೆ ಹರಿಬಿಟ್ಟು ಕ್ಷಮೆಯಾಚಿಸಿದ್ದ ರುಚಿಕಾ ಸಿಂಗ್ ಮತ್ತೆ ಪ್ರಧಾನಿ ಮೋದಿಗೆ ಹೇಡಿ ಎಂದು ಟೀಕೆ Video

ಭಾರತದ ಧ್ವಜವನ್ನು ತುಳಿಯುತ್ತಿದ್ದ ಖಲಿಸ್ತಾನಿಯರ ಮುಂದೆ ನಿಂತ ಭಾರತೀಯ ಯುವಕ: ಶಹಬ್ಬಾಶ್ ಎನ್ನಲೇಬೇಕು Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಂಭವ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments