ನೀವು ಕಾಂಗ್ರೆಸ್ ನಲ್ಲಿ ಒಬ್ಬಂಟಿಯಾಗಿದ್ದೀರ–ಸಿದ್ದರಾಮಯ್ಯಗೆ ಸಿಎಂ ವ್ಯಂಗ್ಯ

Webdunia
ಬುಧವಾರ, 20 ನವೆಂಬರ್ 2019 (11:33 IST)
ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನೀವು ಏಕಾಂಗಿ ಎಂಬುದನ್ನು ಮರೆಯಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಿಎಂ ಬಿಎಸ್ ವೈ ತಿರುಗೇಟು ನೀಡಿದ್ದಾರೆ.




ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಯೋಗ್ಯತೆಗೆ ಒಂದು ಸೀಟು ಗೆಲ್ಲೋಕೆ ಆಗಲಿಲ್ಲ. ಲೋಕಸಭೆಯಲ್ಲಿ ಅಧಿಕೃತವಾಗಿ ವಿರೋಧ ಪಕ್ಷದ  ಸ್ಥಾನ ಸಿಗಲಿಲ್ಲ. ಆದರೂ ಬೊಬ್ಬೆ ಹೊಡೆದುಕೊಂಡು ತನ್ನ ಬಿಟ್ಟು ಬೇರೆ ಯಾರೂ ರಾಜಕಾರಣದಲ್ಲಿ ಇಲ್ಲ ಅಂತ ಹೊರಟಿದ್ದೀರ. ನೀವು ಕಾಂಗ್ರೆಸ್ ನಲ್ಲಿ ಒಬ್ಬಂಟಿಯಾಗಿದ್ದೀರ ಎಂಬುದನ್ನು ಮರೆಯಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಸಿಎಂಬಿಎಸ್ ವೈ  ಕಿಡಿಕಾರಿದ್ದಾರೆ.


ಸಿದ್ದರಾಮಯ್ಯ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಹೋದ ಕಡೆಯಲ್ಲ ಮನಬಂದಂತೆ ಮಾತನಾಡುತ್ತಿದ್ದಾರೆ. 17 ಶಾಸಕರು ಕೂಡ ಚುನಾವಣೆಗೆ ನಿಲ್ಲಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈಗ ಅವರನ್ನು ಅನರ್ಹರು ಎಂದು ಹೇಳೋಕೆ ಇವರು ಯಾರು  ಅನರ್ಹರು ಯಾರು ಎಂಬುದನ್ನು ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

ಪ್ರಚೋದನಕಾರಿ ಭಾಷಣ ಮಾಡಿದ ಕನ್ನೇರಿ ಕಾಡಸಿದ್ಧೇಶ್ವರ ಶ್ರೀಗಳಿಗೆ ಬಿಗ್‌ಶಾಕ್

ನಿಷೇಧ ಆರ್ ಎಸ್ಎಸ್ ಗೆ ಮಾತ್ರನಾ, ಬೇರೆ ಧರ್ಮಕ್ಕೂ ಇದೆಯಾ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಚಲಿಸುತ್ತಿದ್ದ ರೈಲ್ವಿನಲ್ಲಿ ಹೆರಿಗೆ ನೋವು, ಪ್ರಯಾಣಿಕನೊಬ್ಬನ ದೈರ್ಯಕ್ಕೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments