ಕಾಂಗ್ರೆಸ್ಸಿಗರು ಸುಲಭವಾಗಿ ಸಿಎಂ ಆಗಲು ಬಿಡೋಲ್ಲ: ಡಿಕೆಶಿ ಪರ ದೇವೇಗೌಡರ ಬ್ಯಾಟಿಂಗ್

Webdunia
ಶನಿವಾರ, 2 ಸೆಪ್ಟಂಬರ್ 2017 (15:49 IST)
ನಿಮ್ಮನ್ನು ಮುಂದೆ ಬರಲು ಬಿಡೋಲ್ಲ. ಪರೋಕ್ಷವಾಗಿ ಕಾಂಗ್ರೆಸ್‌ನಲ್ಲಿ ನಿಮ್ಮನ್ನು ತುಳಿಯಲಾಗುತ್ತದೆ ಎನ್ನುವ ಸೂಚನೆಯನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್‌ಗೆ ನೀಡಿದ್ದಾರೆ.
ನಾವೆಲ್ಲಾ ಎರಡನೇ ದರ್ಜೆಯವರು. ನಮ್ಮನ್ನು ಮೊದಲಿನ ಸ್ಥಾನಕ್ಕೆ ಬರಲು ಬಿಡುವುದಿಲ್ಲ. ಇದನ್ನು ನಾನೆಲ್ಲಾ ಅನುಭವಿಸಿಯೇ ಹೇಳುತ್ತಿದ್ದೇನೆ. ಅಷ್ಟು ಸುಲಭವಾಗಿ ನಿಮ್ಮನ್ನು ಸಿಎಂ ಆಗಲು ಬಿಡುತ್ತಾರೆ ಎಂದ್ಕೋಬೇಡಿ. ನಮಗೆ ನಾವೇ ಮುಂದೆ ಬರಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.
 
ಸಭೆಯಲ್ಲಿ ಉಪಸ್ಥಿತರಿದ್ದ ಸಚಿವ ಡಿ.ಕೆ.ಶಿವಕುಮಾರ್‌ ದೇವೇಗೌಡರ ಹಿತನುಡಿಗಳನ್ನು ಕೇಳಿ ಅವರಿಗೆ ನಮಸ್ಕರಿಸಿ ಮುಗಳ್ನಕ್ಕ ಘಟನೆ ನಡೆಯಿತು.
 
ನನ್ನ ಜೀವನದ ಕೊನೆಯ ಅವಧಿಯಲ್ಲಿ ಒಕ್ಕಲಿಗರ ಬಗ್ಗೆ ಯೋಚಿಸುತ್ತಿದ್ದೇನೆ. ಕಾವೇರಿ ಕಣಿವೆಯ ಎರಡು ಕೋಟಿ ಜನತೆಯ ಬಗ್ಗೆ ಯೋಚಿಸುತ್ತಿದ್ದೇನೆ. ಎಲ್ಲರು ಸೇರಿ ಪ್ರಯತ್ನಿಸಿ ನಮ್ಮ ರೈತರಿಗೆ ನ್ಯಾಯ ಕೊಡಿಸೋಣ ಎಂದರು.
 
 ನಾನು ಒಕ್ಕಲಿಗ ಪರ, ಇತರ ಸಮುದಾಯಗಳ ವಿರೋಧಿ ಎಂದು ಮೊದಲಿನಿಂದಲೂ ಬಿಂಬಿಸಲಾಗುತ್ತಿದೆ. ನಾನು ಯಾವ ಸಮುದಾಯದ ವಿರೋಧಿಯೂ ಅಲ್ಲ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments