Webdunia - Bharat's app for daily news and videos

Install App

ನೀವು ಕೈಯಲ್ಲಿ ಮೊಬೈಲ್ ಹಿಡಿದು ಮಾತಾಡ್ತಿದ್ರೆ ಹುಷಾರ್

Webdunia
ಗುರುವಾರ, 2 ಜನವರಿ 2020 (18:51 IST)
ಅಪ್ಪಿ ತಪ್ಪಿ ರಸ್ತೆ ಬದಿಯಲ್ಲಿ ನೀವು ನಡೆದುಕೊಂಡು ಹೋಗುವಾಗ ಕೈ ಯಲ್ಲಿ ಮೊಬೈಲ್ ಹಿಡಿದು ಮಾತನಾಡುತ್ತಾ ಸಾಗಬೇಡಿ.

ಯಾಕಂದ್ರೆ ನಿಮ್ಮ ಕೈಯಲ್ಲಿದ್ದ ಮೊಬೈಲ್ ಕ್ಷಣಾರ್ಧದಲ್ಲೇ ಕಳ್ಳರ, ದರೋಡೆಕೋರರ ಪಾಲಾಗುವ ಸಾಧ್ಯತೆ ಹೆಚ್ಚಿದೆ.

ರಾಜಧಾನಿಯಲ್ಲಿ ಮೊಬೈಲ್ ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇವೆ.

ನಡೆದುಕೊಂಡು ಫೋನ್ ನಲ್ಲಿ ಮಾತನಾಡುತ್ತಾ ಹೋಗೋವಾಗ ಬೆಂಗಳೂರಿನ ವಿವೇಕನಗರದಲ್ಲಿ ವೃದ್ಧ ದಂಪತಿಯ ಹತ್ತಿರವಿದ್ದ ಫೋನ್ ನ್ನು ಎಗರಿಸಿಕೊಂಡು ಕಳ್ಳರು ಪರಾರಿಯಾಗಿದ್ದಾರೆ.  

ಸಿಟಿಟಿವಿಗಳಲ್ಲಿ ಕಳ್ಳರ ಕೈಚಳಕ ಸೆರೆಯಾಗಿದ್ದು, ಪೊಲೀಸರು ಕಳ್ಳರ  ಬಂಧನಕ್ಕೆ ಬಲೆ ಬೀಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಮುಂದಿನ ಸುದ್ದಿ
Show comments