ಪ್ರೀತಿ ನಿರಾಕರಿಸಿದ ಯುವತಿ ಮುಂದೇನಾಯ್ತು ಗೊತ್ತ?

Webdunia
ಭಾನುವಾರ, 13 ಫೆಬ್ರವರಿ 2022 (17:06 IST)
ಬೆಂಗಳೂರು :  ಪ್ರೀತಿ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಯತ್ನ ನಡೆಸಿದ್ದ ಅಪರಾಧಿಗೆ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಐದು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರು.
 
ದಂಡ ವಿಧಿಸಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಬಿ. ಸಂಕದ್ ಅವರು ಅಪರಾಧಿ ಅನಿಲ್ ಕುಮಾರ್ ಅಲಿಯಾಸ್ ರಾಹುಲ್ಗೆ ಶಿಕ್ಷೆ ವಿಧಿಸಿ, ದಂಡದ ಮೊತ್ತವನ್ನು ಸಂತ್ರಸ್ತ ಯುವತಿಗೆ ಪರಿಹಾರದ ರೂಪದಲ್ಲಿ ನೀಡಲು ಆದೇಶಿಸಿದ್ದಾರೆ.

ದಂಡದ ಮೊತ್ತ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳು ಸಾಮಾನ್ಯ ಶಿಕ್ಷೆ ಅನುಭವಿಸಬೇಕು. ಅಪರಾಧಿಯ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಪರಿಹಾರ ಮೊತ್ತವನ್ನು ವಸೂಲಿ ಮಾಡಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments