ನೀನು ಮುಂದೆ ಮದುವೆಯಾಗುವವಳು, ಇದೆಲ್ಲ ಗೊತ್ತಿರಬೇಕು ಬಾ’ ಎಂದು ಅಪ್ರಾಪ್ತ ಮಗಳ ಮೇಲೆ ತಂದೆಯಿಂದ ಅತ್ಯಾಚಾರ

Webdunia
ಗುರುವಾರ, 13 ಡಿಸೆಂಬರ್ 2018 (09:17 IST)
ಬೆಂಗಳೂರು : 16 ವರ್ಷದ ಅಪ್ರಾಪ್ತ ಮಗಳನ್ನು ಪಾಪಿ ತಂದೆಯೊಬ್ಬ ಅತ್ಯಾಚಾರ ಮಾಡಿದ  ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಆಟೋ ಚಾಲಕ ಸಯ್ಯದ್ ಮಗಳ ಮೇಲೆ ಅತ್ಯಾಚಾರ ಮಾಡಿದ ಪಾಪಿ ತಂದೆ. ಈತ ಪತ್ನಿ ಕೆಲಸಕ್ಕೆ ಹೋದ ವೇಳೆಯಲ್ಲಿ ನೀನು ಮುಂದೆ ಮದುವೆಯಾಗುವವಳು, ನಿನಗೆ ಇದೆಲ್ಲ ಗೊತ್ತಿರಬೇಕು ಬಾ’ ಎಂದು ಕರೆದು ಸ್ವಂತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾನೆ. ಹಾಗೇ ವಿಚಾರ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ.

 

ಆದರೆ ತಂದೆ ವರ್ತನೆಯಿಂದ ಬೇಸತ್ತ ಮಗಳು ತಾಯಿ ಬಳಿ ಈ ವಿಚಾರ ತಿಳಿಸಿದ್ದಾಳೆ. ನಂತರ ತಾಯಿಯೇ ಕಾಮುಕ ಗಂಡನ ವಿರುದ್ಧ ದೂರು ದಾಖಲಿಸಿದ್ದಾಳೆ. ಐಪಿಸಿ ಸೆಕ್ಷನ್ 506, 376, 511 ಹಾಗೂ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ತನ್ನ ವಿರುದ್ಧ ದೂರು ದಾಖಲಾಗುತ್ತಿದ್ದಂತೆಯೇ ಸಯ್ಯದ್ ಪರಾರಿಯಾಗಿದ್ದಾನೆ. ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments