ದೇಶದಲ್ಲೇ ಕರ್ನಾಟಕವನ್ನ ನಂ.1 ರಾಜ್ಯ ಮಾಡ್ತೀವಿ, ನಾನು ನಿಮ್ಮ ಸೇವಕ : ನರೇಂದ್ರ ಮೋದಿ

Webdunia
ಗುರುವಾರ, 4 ಮೇ 2023 (06:01 IST)
ಬೆಳಗಾವಿ : ದೇಶದಲ್ಲಿ ಕರ್ನಾಟಕವನ್ನ ನಂ.1 ರಾಜ್ಯ ಮಾಡಲು ಬಿಜೆಪಿ ಯೋಜನೆ ರೂಪಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
 
ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ʻಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ನಾಡಿನ ಜನರಿಗೆ ನನ್ನ ನಮಸ್ಕಾರಗಳುʼ ಎನ್ನುತ್ತಾ ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ನಾನು ಮೊದಲು ನಿಮ್ಮೆಲ್ಲರ ಕ್ಷಮೆ ಕೇಳುವೆ, ಬರಲು ಸ್ವಲ್ಪ ತಡವಾಯಿತು ಎಂದು ಕ್ಷಮೆ ಕೋರಿದರು.

ಮುಂದುವರಿದು, ಕಳೆದ 4 ದಿನಗಳಿಂದ ಕರ್ನಾಟಕದ ವಿವಿಧೆಡೆ ಭೇಟಿ ನೀಡಿದ್ದೇನೆ. ಈ ಸಲ ಪೂರ್ಣ ಬಹುಮತದ ಬಿಜೆಪಿ ಸರ್ಕಾರ ಬರುತ್ತದೆ. ಯುವಕರು, ಮಹಿಳೆಯರು, ರೈತರು, ಕಾರ್ಮಿಕರು, ನಗರ, ಹಳ್ಳಿ ಸೇರಿ ಎಲ್ಲ ಕಡೆ ಉತ್ಸಾಹ ಇದೆ. 4 ದಿಕ್ಕಿನಿಂದಲೂ ಒಂದೇ ಧ್ವನಿ ಕೇಳಿ ಬರುತ್ತಿದೆ.

ʻಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರʼ ಎಂಬುದು ಕೇಳಿ ಬರುತ್ತಿದೆ. ಮತದಾನಕ್ಕೆ ಒಂದೇ ವಾರ ಬಾಕಿ ಇದೆ. ಡಬಲ್ ಇಂಜಿನ್ ಸರ್ಕಾರ ಪುನರಾಯ್ಕೆಯ ಶಂಖನಾದ ಜನರಿಂದ ಕೇಳಿ ಬಂದಿದೆ. ಇದಕ್ಕೆಲ್ಲ ಕಾರಣ ಬಡವರ, ಮಧ್ಯಮವರ್ಗದ ವಿಶ್ವಾಸ ಗಳಿಸಿದ್ದು ಎಲ್ಲರ ವಿಶ್ವಾಸ ಗಳಿಸಿದ್ದೆ ಇದಕ್ಕೆಲ್ಲ ಕಾರಣ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments