Webdunia - Bharat's app for daily news and videos

Install App

ಪ್ರೀತಿಸಿದ ಯುವತಿಗೆ ನಡುರಸ್ತೆಯಲ್ಲಿ ಹೀಗಾ ಮಾಡೋದು?

Webdunia
ಭಾನುವಾರ, 6 ಸೆಪ್ಟಂಬರ್ 2020 (13:43 IST)
ದಾವಣಗೆರೆ : ಪ್ರೀತಿಸಿದ ಯುವತಿಗೆ ನಡುರಸ್ತೆಯಲ್ಲಿ ಯುವಕನೊಬ್ಬ ತಾಳಿ ಕಟ್ಟಿದ ಘಟನೆ ದಾವಣಗೆರೆ ಜಿಲ್ಲೆಯ ತಿಮ್ಲಾಪುರದಲ್ಲಿ ನಡೆದಿದೆ.

ಯುವಕ, ಯುವತಿ ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಯುವಕನಿಗೆ  ಈಗಾಗಲೇ ಸ್ವಜಾತಿಯ ಯುವತಿಯ ಜೊತೆ ಮದುವೆಯಾಗಿದ್ದ ವಿಚಾರ ತಿಳಿದ ಯುವತಿ ಆತನಿಂದ ದೂರವಾಗಿದ್ದಾಳೆ.

ಇದರಿಂದ ಕೋಪಗೊಂಡ ಆತ ನಡು ರಸ್ತೆಯಲ್ಲಿ ಯುವತಿಗೆ ತಾಳಿ ಕಟ್ಟಿ ಪ್ರೀತಿಸಿದ ಯುವತಿ ಜೊತೆ 2ನೇ ಮದುವೆಯಾಗಿದ್ದಾನೆ.ಈ ಹಿನ್ನಲೆಯಲ್ಲಿ  ಗ್ರಾಮದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments