Webdunia - Bharat's app for daily news and videos

Install App

ವಿಳಾಸ ಕೇಳಲು ಮಹಿಳೆಯರನ್ನು ಕರೆದು ತನ್ನ ಪ್ಯಾಂಟ್ ಬಿಚ್ಚಿದ ಯುವಕ

Webdunia
ಸೋಮವಾರ, 12 ಅಕ್ಟೋಬರ್ 2020 (07:41 IST)
ಮುಂಬೈ : ವಿಳಾಸ ಕೇಳಲು ಇಬ್ಬರು ಮಹಿಳೆಯರನ್ನು ಕರೆದ 27 ವರ್ಷದ ಯುವಕ ಅವರಿಗೆ ತನ್ನ ಪ್ಯಾಂಟ್ ಬಿಚ್ಚಿ ಖಾಸಗಿ ಭಾಗವನ್ನು ತೋರಿಸಿದ ಘಟನೆ ಮುಂಬೈನ ವಿದ್ಯಾವಿಹಾರ್ ರೈಲು ನಿಲ್ದಾಣದ ಬಳಿ ನಡೆದಿದೆ.

ಇಬ್ಬರು ಮಹಿಳೆಯರು ನಡೆದು ಹೋಗುತ್ತಿದ್ದಾಗ ಕಾರಿನಲ್ಲಿ ಕುಳಿತಿದ್ದ ಯುವಕನೊಬ್ಬ ವಿಳಾಸ  ಕೇಳಲು ಅವರಿಬ್ಬರನ್ನು ಕರೆದ. ಅವರು ಕಾರ್ ಬಳಿ ಬರುತ್ತಿದಂತೆ ತನ್ನ ಪ್ಯಾಂಟ್ ಬಿಚ್ಚಿ ಖಾಸಗಿ ಭಾಗವನ್ನು ತೋರಿಸಿದ್ದಾನೆ. ಕಾರಿನ ನೊಂದಣಿ ಸಂಖ್ಯೆಯನ್ನು ತಿಳಿದುಕೊಂಡು ಮಹಿಳೆಯರು ಈ ಬಗ್ಗೆ  ತಿಲಕ್ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅವರು ಸುರಕ್ಷಿತವಾಗಿರುವುದು ದೊಡ್ಡ ನಿರಾಳತೆಯ ವಿಷಯ: ನೇಪಾಳದಿಂದ ರಕ್ಷಿಸಲ್ಪಟ್ಟ ಯಾತ್ರಿಕರನ್ನು ಭೇಟಿಯಾದ ಜೈಶಂಕರ್‌

ನೇಪಾಳ ಭೀಕರ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 977ಮಂದಿ ನಾಪತ್ತೆ

ನೇಪಾಳ ಪ್ರವಾಹ: ಒಂದು ತಿಂಗಳ ವೇತನ ನೀಡಲು ಪ್ರಧಾನಿ, ಸಚಿವರ ನಿರ್ಧಾರ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಮುಂದಿನ ಸುದ್ದಿ
Show comments