Select Your Language

Notifications

webdunia
webdunia
webdunia
webdunia

ಗಣೇಶ ವಿಸರ್ಜನೆ ವೇಳೆ ಬರ್ಬರ ಕೊಲೆ

Young man
ಮಂಡ್ಯ , ಸೋಮವಾರ, 10 ಅಕ್ಟೋಬರ್ 2016 (09:23 IST)
ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಪಾಂಡವಪುರ ತಾಲ್ಲೂಕಿನ  ಹಳೇ ಹರಳಹಳ್ಳಿಯಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. 
 
ಮೃತನನ್ನು ಪುರುಷೋತ್ತಮ ಅಲಿಯಾಸ್ ಪುತ್ತು(27)ಎಂದು ಗುರುತಿಸಲಾಗಿದ್ದು ಈತ ಗ್ರಾಮದ ದೇವರಾಜು ಮತ್ತು ವಸಂತಮ್ಮ ದಂಪತಿಗಳ ಪುತ್ರನಾಗಿದ್ದಾನೆ. 
 
ನಿನ್ನೆ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದಾಗ ನೃತ್ಯ ಮಾಡುತ್ತಿದ್ದ ಪುತ್ತುವನ್ನು ಡ್ರ್ಯಾಗರ್‌ನಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡ ಪುತ್ತವನ್ನು ಆಸ್ಪತ್ರೆಗೆ ಸಾಗಿಸುವಾಗ ಆತ ಮೃತ ಪಟ್ಟಿದ್ದಾನೆ.
 
ಪ್ರೇಮ ಪ್ರಕರಣವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದ್ದು ಆರೋಪಿಗಳಾದ ವರುಣ್ ಮತ್ತು ಆತನ ಸ್ನೇಹಿತನನ್ನು ಬಂಧಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರಿಗೆ ಮೋನಿಕಾ ಗುರ್ಡೆ ಹತ್ಯೆ ಆರೋಪಿಗಳ ಸುಳಿವು ಲಭ್ಯ