ಏರ್ಪೋರ್ಟ್ ರಸ್ತೆಲಿ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದು ಯುವಕನ ಕೈಕಟ್

Webdunia
ಬುಧವಾರ, 19 ಅಕ್ಟೋಬರ್ 2022 (19:07 IST)
ಏರ್ಪೋರ್ಟ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಡ್ಯೂಕ್ ಬೈಕ್ ರೋಡ್ ಡಿವೈಡರ್ ಕಬ್ಬಿಣದ ಗ್ರಿಲ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಯುವಕನ ಕೈ ಕಟ್ ಆಗಿ ಬಿದ್ದಿದೆ. ಇನ್ನು ಯುವಕನ‌ ಜೊತೆಯಲ್ಲಿದ್ದ ಯುವತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾಳೆ. ಬೆಂಗಳೂರು ಏರ್ಪೋರ್ಟ್ ರಸ್ತೆ ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಜಕ್ಕೂರು ಪ್ಲಾಂಟೇಷನ್ ಪ್ಲೈಓವರ್ ಬಳಿ ಘಟನೆ ನಡೆದಿದೆ. ಇಂದು ಮದ್ಯಾಹ್ನ 1-40ರಿಂದ 2ಗಂಟೆ ನಡುವೆ ಅಪಘಾತ ಸಂಭವಿಸಿದೆ. ಗೆಳೆಯನ ಡ್ಯೂಕ್ ಬೈಕ್ ನುಜ್ಜುಗುಜ್ಜಾಗಿದೆ. ಬರ್ತ್ ಡೇ ದಿನವೇ ಯುವಕ ಕೈ ತುಂಡರಿಸಿ,ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು  ಮಾತನಾಡಿ, ಅತಿವೇಗವೇ ಈ ದುರಂತ ಅಪಘಾತಕ್ಕೆ ಕಾರಣ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments