Webdunia - Bharat's app for daily news and videos

Install App

ಕುಡಿದ ಅಮಲಿನಲ್ಲಿ ಯುವಕರು ಹುಚ್ಚಾಟ

Webdunia
ಶನಿವಾರ, 17 ಜೂನ್ 2023 (20:44 IST)
ಕುಡಿದ ಅಮಲಿನಲ್ಲಿ ಯುವಕರು ಹುಚ್ಚಾಟ ಮಾಡಿರೋ ಘಟನೆ ಹಾಸನ ಜಿಲ್ಲೆ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಕುಡಿತದ ಅಮಲಿನಲ್ಲಿ ಬೆತ್ತಲೆ ನೃತ್ಯ ಮಾಡಿದ್ದಾರೆ. ಜೂನ್​​ 13ರ ರಾತ್ರಿ ಮಡಿಕೇರಿ ರಸ್ತೆಯ ಬಾರ್ ಒಂದರಲ್ಲಿ ಎಲ್ಲರೂ ಪಾನಮತ್ತರಾಗಿ ಹೊರಗೆ ಬಂದು, ಡ್ಯಾನ್ಸ್ ಮಾಡಿ ಕುಡಿದ ಅಮಲಿನಲ್ಲಿ ಜೊತೆಯಲ್ಲಿದ್ದವನನ್ನು ಬೆತ್ತಲುಗೊಳಿಸಿ ಕಾರಿನಲ್ಲಿ ಅಟ್ಟಾಡಿಸಿರೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್​ ಆದ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ನಡೆಸಿದ್ದಾರೆ..ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments