ಸೈನಿಕರ ನೆನೆದು ಮಾದರಿಯಾದ ಯುವಕರು!

Webdunia
ಸೋಮವಾರ, 3 ಸೆಪ್ಟಂಬರ್ 2018 (14:20 IST)
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿರುವ ಸ್ವಾಮಿ ವಿವೇಕಾನಂದ ಜನ ಸ್ನೇಹಿ ಸಂಘ ಕಳೆದ ವರ್ಷದಿಂದ ಜನ ಮೆಚ್ಚುವ ಕೆಲಸ ಮಾಡುತ್ತಿದೆ. ಹುತಾತ್ಮಯೋಧರ ಕುಟುಂಬಕ್ಕೆ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಮಾಡಿ ಭಕ್ತಿ ಪೂರಕ ನಮನ ಸಲ್ಲಿಸುತ್ತಿದ್ದಾರೆ. ಸ್ವಾತಂತ್ರೋತ್ಸವದ ದಿನದಂದು ಸಂಗ್ರಹಿಸಿದ ಸೈನಿಕರ ನಿಧಿಯನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡುತ್ತಾ ಬರುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಯುಕರದೊಂದೇ ಆಸೆ ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರ ಸೂಕ್ತ ಸವಲತ್ತು ನೀಡಲಿ ಎನ್ನುವುದಾಗಿದೆ.

ಕಾರ್ಯಕ್ರಮದಲ್ಲಿ  ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು  ಸನ್ಮಾನಿಸಲಾಯಿತು. ಇದೇ ವೇಳೆ ಫೆಬ್ರವರಿ ಎರಡರಂದು ವೀರ ಮರಣ ಹೊಂದಿದ ಜಿಲ್ಲೆಯ ಹೆಮ್ಮೆಯ ಮಗನಾದ ಚಂದ್ರಶೇಖರ ಡವಗಿ ಕುಟುಂಬಸ್ಥರನ್ನು   ಸನ್ಮಾನಿಸಲಾಯಿತು. ಜೊತೆಗೆ ಯುವ ಪೀಳಿಗೆಯಲ್ಲಿ ದೇಶ ಪ್ರೇಮ ತುಂಬುವ ಕೆಲಸ ಕೂಡಾ ನಡೆಯಿತು. ಶಾಲಾ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments