ಯುವ ಮತದಾರರೇ ನರೇಂದ್ರ ಮೋದಿ ಟಾರ್ಗೆಟ್

Webdunia
ಗುರುವಾರ, 12 ಜನವರಿ 2023 (17:02 IST)
ಬೆಂಗಳೂರು : 2023ರ ಚುನಾವಣೆಗೆ ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಮತ ಬೇಟೆ ಶುರು ಮಾಡಿದ್ದಾರೆ.

ಇಂದು ಹುಬ್ಬಳ್ಳಿಗೆ ಎಂಟ್ರಿ ಕೊಡುವ ಮೂಲಕ ಕರ್ನಾಟಕದ ಅಶ್ವಮೇಧ ಯಾಗಕ್ಕೆ ಚಾಲನೆ ನೀಡಲಿದ್ದಾರೆ.

ಇಂದಿನಿಂದ ಕರ್ನಾಟಕದಲ್ಲಿ ಮೋದಿ ಅಬ್ಬರ ಶುರುವಾಗಲಿದ್ದು, ಚುನಾವಣೆ ಅಖಾಡಕ್ಕೆ ಇಳಿದ ನಮೋಗೆ ಈ ಬಾರಿ ಯುವಕರೇ ಟಾರ್ಗೆಟ್ ಆಗಿದ್ದಾರೆ.

ಯುವ ಸಮೂಹದ ಮೇಲೆ ಕೇಂದ್ರೀಕೃತವಾಗಿ ಅಖಾಡಕ್ಕೆ ಇಳಿಯುತ್ತಿದ್ದಾರೆ ಪ್ರಧಾನಿ ಮೋದಿ. ಯುವ ಮತದಾರ ಒಲವು ಪಡೆದು ಚುನಾವಣೆ ಗೆಲ್ಲೋಕೆ ಪ್ಲ್ಯಾನ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಬಲೂನ್ ಮಾರುತ್ತಿದ್ದ ಬಾಲಕಿಗೆ ಪಾಪಿ ಹೇಗೆಲ್ಲಾ ಹಿಂಸೆ ಮಾಡಿದ್ದ: ಮರಣೋತ್ತರ ಪರೀಕ್ಷೆಯಲ್ಲಿ ಬಯಲು

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ನೊಬೆಲ್ ಪ್ರಶಸ್ತಿ ತನಗೆ ಸಿಗಲಿಲ್ಲ ಎಂದು ಟ್ರಂಪ್ ಗೆ ಎಷ್ಟು ಹೊಟ್ಟೆ ಉರಿ ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments