Daily Horoscope

Select Your Language

Notifications

webdunia
webdunia
webdunia
webdunia

ಕೈಕೊಟ್ಟ ಪ್ರಿಯಕರ: ಯುವತಿ ಆತ್ಮಹತ್ಯೆಗೆ ಶರಣು

ಆತ್ಮಹತ್ಯೆ
ಬಾಗಲಕೋಟೆ: ಪ್ರಿಯಕರ ಕೈಕೊಟ್ಟಿದ್ದರಿಂದ ಮನನೊಂದ ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

23 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಾಕೆ. ಇದೀಗ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ ಆರೋಪದಲ್ಲಿ ಪ್ರಿಯಕರನನ್ನು ಬಂಧಿಸಲಾಗಿದೆ.

ಬಾಗಲಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಬ್ಬರೂ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಕೆಲವು ದಿನಗಳ ಹಿಂದೆ ಇಬ್ಬರ ನಡುವೆ ಬ್ರೇಕಪ್ ಆಗಿತ್ತು. ಇದೇ ಬೇಸರದಲ್ಲಿ ಯುವತಿ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಸೌಧದ ಮುಂಭಾಗದಲ್ಲಿ ನೇತಾಜಿ ಅವರ ಪ್ರತಿಮೆ ಸ್ಥಳಾಂತರ: ಸಿಎಂ ಬೊಮ್ಮಾಯಿ