Select Your Language

Notifications

webdunia
webdunia
webdunia
webdunia

ಭ್ರೂಣ ಹತ್ಯೆ ಮಾಡಿದ ಪ್ರಿಯಕರ,ಪೊಲೀಸರಿಗೆ ಯುವತಿ ದೂರು

ಭ್ರೂಣ ಹತ್ಯೆ ಮಾಡಿದ ಪ್ರಿಯಕರ,ಪೊಲೀಸರಿಗೆ ಯುವತಿ ದೂರು
bangalore , ಮಂಗಳವಾರ, 19 ಡಿಸೆಂಬರ್ 2023 (16:10 IST)
ಬೆಂಗಳೂರು ನಗರದ ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿದ್ದರು. ಈ ನಡುವೆ, ತನ್ನ ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣವನ್ನು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ತನ್ನ ಪ್ರಿಯಕರನ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದು ಆರೋಪಿಯನ್ನ ಬಾಲಕೃಷ್ಣ ಸುನೀಲ್ ಅಂತಾ ನಮೂದಿಸಿದ್ದಾಳೆ .

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ಬಗ್ಗೆ ಯಾವುದೇ ಆತಂಕಪಾಡುವ ಅಗತ್ಯವಿಲ್ಲ-ಆರೋಗ್ಯ ಇಲಖೆ ಆಯುಕ್ತ ರಂದೀಪ್