ಬೆಂಗಳೂರು ಮಹಾಮಳೆಗೆ ಯುವತಿ ಬಲಿ..!

Webdunia
ಮಂಗಳವಾರ, 6 ಸೆಪ್ಟಂಬರ್ 2022 (20:06 IST)
ಬೆಸ್ಕಾಂ,ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಯುವತಿ  ಸ್ಪರ್ಶಿಸಿ ಕೊನೆಯುಸಿರೆಳೆದಿದ್ದಾಳೆ. ಇನ್ನು ಈ ಘಟನೆವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.ಮಾರತ್ತಹಳ್ಳಿಯಿಂದ ವರ್ತೂರು ಕೋಡಿ ಮಾರ್ಗ ಮಧ್ಯೆ ಇರುವ ಸಿದ್ದಾಪುರ ರಸ್ತೆಯಲ್ಲಿ  ಅಖಿಲ  (23) ವರ್ಷದ ಅಮಾಯಕ ಯುವತಿ ಯಾರದ್ದೋ ತಪ್ಪಿಗೆ ಪ್ರಾಣ ಕಳೆದುಕೊಂಡಿದ್ದಾಳೆ 
 
ನಿನ್ನೆ ರಾತ್ರಿ 9.30 ರ ಸುಮಾರಿಗೆ ಈ ಘಟನೆ ನಡೆದಿದೆ .ಅಖಿಲ ಕಳೆದುಕೊಂಡಿರುವ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.  ರಸ್ತೆಯಲ್ಲಿ ಮಂಡಿಯುದ್ದಕ್ಕೆ ನಿಂತ ನೀರು  ಅಖಿಲ ಸಾವಿಗೆ ಕಾರಣವಾಯ್ತು.ಜೊತೆಗೆ ಬೆಸ್ಕಾಂ ನ ನಿರ್ಲಕ್ಷ್ಯವು ಯುವತಿ ಸಾವಿಗೆ ಕಾರಣವಾಯ್ತು.ಬಿಕಾಂ ಪದವೀಧರೆಯಾಗಿದ್ದ ಅಖಿಲ ಖಾಸಗಿ ಖಾಲೆಯೊಂದರ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ ಮೆಂಟ್ ನಲ್ಲಿ ಕೆಲಸ ಮಾಡ್ತಿದರು.ಕಳೆದ ಎರಡು ವರ್ಷದಿಂದ ಕೆಲಸ ಮಾಡಿಕೊಂಡಿದ್ದ ಅಖಿಲ ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಿದರು. ನಿನ್ನೆ ರಾತ್ರಿ 8 ಗಂಟೆಗೆ ಶಾಲೆಯಲ್ಲಿ ಕೆಲಸ ಮುಗಿಸಿ ಹೊರಟಿದಳು.ರಾತ್ರಿ 9.30 ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಆ್ಯಕ್ಟಿವಾ ಬೈಕ್ ನಲ್ಲಿ ಅಖಿಲ ಬರುತ್ತಿದ್ದರು ಆಗ ರಸ್ತೆಯಲ್ಲಿ ಮಂಡಿಯುದ್ದಕ್ಕೆ ನೀರು ನಿಂತಿತ್ತು .ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದಾಳೆ .ನೀರು ಹೆಚ್ಚಾಗಿದ್ದರಿಂದ ಸ್ಕೂಟರ್ ಆಫ್ ಆಗಿ ಬೀಳುವ ಹಂತಕ್ಕೆ ತಲುಪಿದಳು.ಈ ವೇಳೆ ಸಹಾಯಕ್ಕೆ ಬಲ ಭಾಗದಲ್ಲೇ ಇದ್ದ ಎಲೆಕ್ಟ್ರಿಕಲ್ ಪೋಲ್ ಮುಟ್ಟಿದ್ದಾಳೆ .ಈ ವೇಳೆ ವಿದ್ಯುತ್ ಸ್ಪರ್ಶವಾಗಿ ಕೊನೆಯುಸಿರೆಳೆದಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments