Webdunia - Bharat's app for daily news and videos

Install App

ಆಪ್‌ ಡ್ಯೂಟಿ ಪೈಲಟ್‌ನಿಂದ ಯುವತಿಗೆ ಕಿರುಕುಳ

Webdunia
ಭಾನುವಾರ, 22 ಅಕ್ಟೋಬರ್ 2023 (19:04 IST)
ಯುವತಿಯೊಬ್ಬಳ ಜೊತೆ ಕರ್ತವ್ಯ ನಿರತನಲ್ಲದ ಪೈಲಟ್‌ವೊಬ್ಬರು ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಆಕಾಸ ಏರ್‌ಲೈನ್‌ಗೆ ಸೇರಿದ್ದ ವಿಮಾನದಲ್ಲಿ ನಡೆದಿದೆ.ಈ ಕುರಿತು ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿಕೊಂಡಿರುವ ಯುವತಿ, ತನ್ನನ್ನು ಬಲವಂತವಾಗಿ ವಿಮಾನದ ಕಡೆಯ ಸೀಟ್‌ಗೆ ಲಗೇಜ್‌ ಸಮೇತ ಕರೆದುಕೊಂಡು ಹೋಗಿ ಆಲ್ಕೋಹಾಲ್‌ ನೀಡಿ ಕಿರುಕುಳ ನೀಡಿದ್ದಾರೆ ಅಂತಾ ಬರೆದು ಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಪ್ರೀತಿಸಿ ಮದುವೆಯಾಗಿ ಬಂದಿದ್ದ ಯುವತಿಯನ್ನು ದಾಸರಹಳ್ಳಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಕಿಡ್ನ್ಯಾಪ್ Video

ಪ್ರಧಾನಿ ಮೋದಿ 76ನೇ ಜನ್ಮದಿನ: ಆಶೀರ್ವಾದ ಕಾ ದೀಯಾ ಮತ್ತು ಸೇವಾ ಸಂಕಲ್ಪ ಅಭಿಯಾನಕ್ಕೆ ದೇಶಾದ್ಯಂತ ಚಾಲನೆ

ಕರ್ನಾಟಕ ಹವಾಮಾನ ವರದಿ: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments